Sat. Dec 9th, 2023

ಬಿಳಿ ಕೂದಲಿನ ಸಮಸ್ಯೆ ನಿವಾರಣೆ ಮಾಡಲು ಒಂದು ಮನೆಮದ್ದು ಮಾಡುವುದನ್ನು ಹೇಳಿಕೊಡುತ್ತೇನೆ ಬನ್ನಿ. ಇತ್ತೀಚಿನ ದಿನಗಳಲ್ಲಿ ಎಲ್ಲರಿಗೂ ಕೂಡ ಇಂಥ ಸಮಸ್ಯೆಗಳು ಕೂಡ ಹೆಚ್ಚಾಗಿದೆ ಅದರಲ್ಲೂ ಕೂಡ ಚಿಕ್ಕ ವಯಸ್ಸಿನ ವರೆಗೂ ಕೂಡ ಇಂತಹ ಸಮಸ್ಯೆಗಳು ಹೆಚ್ಚಾಗಿದೆ ಹಾಗೂ ಇತ್ತೀಚಿನ ಗಳಲ್ಲಿ ಹುಡುಗರಿಗೂ ಕೂಡ ಇಂತಹ ಸಮಸ್ಯೆಗಳು ಹೆಚ್ಚಾಗಿದೆ ಹಾಗೂ ಇಂತಹ ಸಮಸ್ಯೆಗಳನ್ನು ನಿವಾರಣೆ ಮಾಡಿಕೊಳ್ಳಲು ಮಾರುಕಟ್ಟೆಯಲ್ಲಿ ಸಿಗುವಂತಹ ಅನೇಕ ರೀತಿಯ ಇಂಗ್ಲೀಷ್ ಮೆಡಿಸಿನ್ ಗಳನ್ನು ತೆಗೆದುಕೊಳ್ಳುತ್ತೇವೆ ಇದರಿಂದ ನಮಗೆ ಯಾವುದೇ ರೀತಿಯ ಪ್ರಯೋಜನ ಆಗುವುದಿಲ್ಲ ಇನ್ನೂ ಕೂಡ ಸೈಡ್ ಎಫೆಕ್ಟ್ ಆಗುತ್ತದೆ ಅದಕ್ಕಾಗಿ ಮನೆಯಲ್ಲಿ ಇರುವಂತಹ ಪದಾರ್ಥಗಳನ್ನು ಬಳಸಿಕೊಂಡು ಒಂದು ಮನೆಮದ್ದು ಮಾಡುವುದನ್ನು ಹೇಳಿಕೊಡುತ್ತೇನೆ ಬನ್ನಿ ಈ ಕೆಳಗಿನ ವಿಡಿಯೋ ನೋಡಿ.


ಈ ಮನೆಮದ್ದು ಮಾಡಲು ಬೇಕಾಗಿರುವ ಸಾಮಗ್ರಿಗಳು ನೆಲ್ಲಿಕಾಯಿ ಪುಡಿ ನಂತರ ಕೊಬ್ಬರಿ ಎಣ್ಣೆ ಮಾಡುವ ವಿಧಾನ ಮೊದಲಿಗೆ ಒಂದು ಬಾಣಲೆಯನ್ನು ಒಲೆಯ ಮೇಲೆ ಇಟ್ಟು ಅದಕ್ಕೆ ಕೊಬ್ಬರಿ ಎಣ್ಣೆಯನ್ನು ಹಾಕಿ ನಂತರ ನೆಲ್ಲಿಕಾಯಿ ಪುಡಿಯನ್ನು ಹಾಕಿ ಚೆನ್ನಾಗಿ ಕುದಿಸಬೇಕು ನಂತರ ಒಂದು ಲೋಟಕ್ಕೆ ಸೋಸಿಕೊಳ್ಳಬೇಕು ಅದಾದಮೇಲೆ ಒಂದು ಬಾಟಲಿ ಒಳಗಡೆ ಹಾಕಿಕೊಳ್ಳಬೇಕು ನಂತರ ತಲೆಗೆ ಹಚ್ಚಿ ಚೆನ್ನಾಗಿ ಮಸಾಜ್ ಮಾಡಬೇಕು ಹಾಗೂ ಸ್ನಾನಮಾಡುವ ಅರ್ಧ ಗಂಟೆ ಮುಂಚೆ ತಲೆಗೆ ಸ್ವಲ್ಪ ಮೊಸರನ್ನು ಹಾಕಿ ಕೂಡ ಮಸಾಜ್ ಮಾಡಬೇಕು ನಂತರ ತಲೆಯನ್ನು ಚೆನ್ನಾಗಿ ವಾಷ್ ಮಾಡಬೇಕು ಹೀಗೆ ಮಾಡುತ್ತಾ ಬಂದರೆ ನಿಮ್ಮ ಸಮಸ್ಯೆ ಸಂಪೂರ್ಣವಾಗಿ ನಿವಾರಣೆಯಾಗುತ್ತದೆ ಬೇಕಾದರೆ ಮಾಡಿನೋಡಿ ನೂರಕ್ಕೆ ನೂರರಷ್ಟು ಒಳ್ಳೆ ಫಲಿತಾಂಶ ದೊರೆಯುತ್ತದೆ ಹಾಗೂ ಯಾವುದೇ ರೀತಿಯ side-effect ಆಗುವುದಿಲ್ಲ.