ಇತ್ತೀಚಿನ ದಿನಗಳಲ್ಲಿ ಆರೋಗ್ಯದಲ್ಲಿ ಸಾಕಷ್ಟು ಜನರಿಗೆ ಹಲವಾರು ಸಮಸ್ಯೆಗಳು ಉಂಟಾಗುತ್ತದೆ ಆದರೆ ಕೆಲವರಿಗೆ ಬಾಯಿ ವಾಸನೆ ಕಾಣಿಸಿಕೊಳ್ಳುತ್ತದೆ ಬೇರೆಯವರ ಜೊತೆ ಮಾತನಾಡಲು ಆಗುವುದಿಲ್ಲ ಆದ್ದರಿಂದ ಬೆಳಗ್ಗೆ ಎದ್ದ ತಕ್ಷಣ ಬಾಯಿ ಮುಕ್ಕಳಿಸುವುದರಿಂದ ಈ ರೀತಿ ಸಮಸ್ಯೆ ಇದರ ನಿವಾರಣೆ ಆಗುತ್ತದೆ ಹಾಗೂ 10 ರೋಗಗಳು ನಿವಾ ರಣೆ ಆಗುತ್ತದೆ ಆದರೆ ಪ್ರತಿಯೊಬ್ಬರು ಬೆಳಗ್ಗೆ ತಕ್ಷಣ ಬಾಯಿ ಮುಕ್ಕ ಳಿಸುವ ಮುನ್ನ ನೀರು ಕುಡಿಯುವುದರಿಂದ ನಮ್ಮ ದೇಹಕ್ಕೆ ಯಾವ ಲಾಭ ಆಗುತ್ತದೆ ಅದರ ಬಗ್ಗೆ ತಿಳಿದುಕೊಳ್ಳೋಣ ಬನ್ನಿ. ಅತ್ಯ ಅಮೂಲ್ಯ ವಸ್ತುವಾಗಿದೆ ಪ್ರತಿಯೊಬ್ಬರು ಆಹಾರ ಸೇವನೆ ಮಾಡುವ ಮುಂಚೆ ನೀರನ್ನು ಕುಡಿಯುತ್ತಾರೆ ಇದರಿಂದ ಎಷ್ಟೋ ಜನ ದೇಹವನ್ನು ತುಂಬಾ ಆರೋಗ್ಯದಿಂದ ಕಾಪಾಡಿಕೊಳ್ಳುತ್ತಾರೆ .ಒಂದು ವೇಳೆ ಆಹಾರ ಇಲ್ಲದೆ ಜೀವಿಸಬಹುದು ನೀರನ್ನು ಕುಡಿಯಬಹುದು ಪ್ರತಿಯೊಬ್ಬರು ನೀರನ್ನು ಕುಡಿಯುವುದರಿಂದ ನಿಮ್ಮ ದೇಹದಲ್ಲಿ ಶಕ್ತಿ ಉಂಟಾಗುತ್ತದೆ ಯಾವುದೇ ನಿಶಕ್ತಿ ಬರುವುದಿಲ್ಲ. ನಾವು ಪ್ರತಿನಿತ್ಯ ಬೆಳಗ್ಗೆ ಎದ್ದ ತಕ್ಷಣ ನಮ್ಮ ಬಾಯಲ್ಲಿ ಉತ್ಪತ್ತಿಯಾಗುವ ಜೊಲ್ಲು ದೇಹದ ಒಳಗಡೆ ಹೋದಾಗ ನಮ್ಮ ದೇಹದಲ್ಲಿ ಯಾವುದೇ ಸಮಸ್ಯೆ ಇದ್ದರೂ ನಿವಾರಣೆಯಾಗುತ್ತದೆ.
ಯಾವಾಗ ನಾವು ಬೆಳಗ್ಗೆ ಎದ್ದ ತಕ್ಷಣ ಬಾಯಿ ತೊಳೆಯದೇ ಇದ್ದಾಗ ನೀರು ಕುಡಿದರೆ ನಿಮ್ಮ ಆರೋಗ್ಯಕ್ಕೆ ಒಳ್ಳೆಯದು. ಇದರಿಂದ ಹೊಟ್ಟೆ ಒಳಗಡೆ ಇರುವ ಹಲವಾರು ಸಮಸ್ಯೆಗಳು ನಿವಾರಣೆಯಾಗುತ್ತದೆ ಹಾಗೂ ಇದರಿಂದಾಗಿ ಜೀರ್ಣಕ್ರಿಯೆ ತುಂಬಾ ಚೆನ್ನಾಗಿ ಆಗುತ್ತದೆ. ಮಲಬದ್ಧತೆ ಸಮಸ್ಯೆ ಉಂಟಾಗುವುದಿಲ್ಲ ಹಾಗೂ ನಿಮ್ಮ ದೇಹದಲ್ಲಿ ಯಾವುದೇ ಬಿಪಿ ಶುಗರ್ ಮಂಡಿ ನೋವು ಸೊಂಟ ನೋವು ಸಮಸ್ಯೆ ಇದ್ದರು ನಿವಾರಣೆಯಾಗುತ್ತದೆ. ಖಾಲಿ ಹೊಟ್ಟೆಯಲ್ಲಿ ಎದ್ದ ತಕ್ಷಣ ನೀರು ಕುಡಿಯುವುದರಿಂದ ನಿಮ್ಮ ಮುಖದ ಮೇಲಿರುವ ಚರ್ಮಕ್ಕೆ ಸಂಬಂಧಿಸಿದ ಹಾಗೂ ಕೂದಲಿಗೆ ಸಂಬಂಧಿಸಿದ ಯಾವುದೇ ಸಮಸ್ಯೆ ನಿವಾರಣೆಯಾಗುತ್ತದೆ ಇದರಿಂದ ನಮ್ಮ ರಕ್ತ ಶುದ್ಧಿಯಾಗುತ್ತದೆ ದೇಹದಲ್ಲಿ ಯಾವುದೇ ಸಮಸ್ಯೆ ಉಂಟಾಗುವುದಿಲ್ಲ ಹಾಗೂ ಹೃದಯಕ್ಕೆ ಸಂಬಂಧಿಸಿದ ಯಾವುದೇ ಕಾಯಿಲೆಯಿದ್ದರೂ ನಿವಾರಣೆಯಾಗುತ್ತದೆ ಆದ್ದರಿಂದ ಪ್ರತಿಯೊಬ್ಬರು ವ್ಯಾಯಾಮ ಮಾಡಿ ನಿಮ್ಮ ಆರೋಗ್ಯ ಉತ್ತಮವಾಗಿರುತ್ತದೆ. ಆದ್ದರಿಂದ ಎಲ್ಲರೂ ಬೆಳಗ್ಗೆ ಎದ್ದ ತಕ್ಷಣ ಖಾಲಿ ಹೊಟ್ಟೆಯಲ್ಲಿ ಎಲ್ಲರೂ ನೀರು ಕುಡಿಯಿರಿ ಆಗ ನಿಮ್ಮ ಆರೋಗ್ಯ ಉತ್ತಮವಾಗಿರುತ್ತದೆ.