Fri. Dec 8th, 2023

ಮುಖದಲ್ಲಿ ಬೇಡವಾದ ಕೂದಲು ಸಮಸ್ಯೆಯನ್ನು ನಿವಾರಣೆ ಮಾಡಲು ಮನೆಮದ್ದು ಮಾಡುವುದನ್ನು ಹೇಳಿಕೊಡುತ್ತೇನೆ ಬನ್ನಿ. ನಮಸ್ಕಾರ ಸ್ನೇಹಿತರೆ ಇತ್ತೀಚಿನ ಗಳಲ್ಲಿ ಎಲ್ಲರಿಗೂ ಕೂಡ ಇಂತಹ ಸಮಸ್ಯೆಗಳು ಹೆಚ್ಚಾಗಿದೆ ಹಾಗೂ ಇಂತಹ ಸಮಸ್ಯೆಗಳು ಬಂದುಬಿಟ್ಟರೆ ತುಂಬಾ ಕಷ್ಟ ಅದರಲ್ಲೂ ಕೂಡ ಮಹಿಳೆಯರಿಗೆ ಇಂತಹ ಸಮಸ್ಯೆ ಬಂದಾಗ ಅವರ ಮುಖ ನೋಡಲು ಸ್ವಲ್ಪನೂ ಕೂಡ ಇಷ್ಟ ಆಗುವುದಿಲ್ಲ ಮತ್ತು ಮುಖ ಕೂಡ ಚೆನ್ನಾಗಿ ಕಾಣುವುದಿಲ್ಲ ಏಕೆ ನಮಗೆ ಈ ರೀತಿ ಸಮಸ್ಯೆಗಳು ಬರುತ್ತದೆ ಎಂದರೆ ನಮ್ಮಲ್ಲಿ ಹಾರ್ಮೋನ್ ಇಂಬ್ಯಾಲೆನ್ಸ್ ಆದಾಗ ಈ ರೀತಿಯ ಸಮಸ್ಯೆಗಳು ಉಂಟಾಗುತ್ತದೆ ಹಾಗೂ ಇಂತಹ ಸಮಸ್ಯೆಗಳನ್ನು ನಿವಾರಣೆ ಮಾಡಲು ಮಾರುಕಟ್ಟೇಲಿ ಸಿಗುವಂತಹ ಅನೇಕ ರೀತಿ ಇಂಗ್ಲೀಷ್ ಮೆಡಿಸನ್ ಗಳನ್ನು ತೆಗೆದುಕೊಳ್ಳುತ್ತೇವೆ ಇದರಿಂದ ನಮಗೆ ಇನ್ನೂ ಕೂಡ ಸೈಡ್ ಎಫೆಕ್ಟ್ ಆಗುತ್ತದೆ ಅದಕ್ಕಾಗಿ ಒಂದು ಸುಲಭವಾದಂತಹ ಸರಳ ವಾದಂತಹ ಮನೆಮದ್ದು ಮಾಡುವುದನ್ನು ಹೇಳಿಕೊಡುತ್ತೇನೆ ಬನ್ನಿ ಈ ಕೆಳಗಿನ ವಿಡಿಯೋ ನೋಡಿ.

ಈ ಮನೆಮದ್ದು ಮಾಡಲು ನನಗೆ ಬೇಕಾಗಿರುವಂತಹ ಸಾಮಗ್ರಿಗಳು ಏನೆಂದರೆ ಅರಿಶಿಣಪುಡಿ ತೆಗೆದುಕೊಳ್ಳಬೇಕು ಕಸ್ತೂರಿ ಅರಿಶಿಣ ಅನ್ನು ತೆಗೆದುಕೊಳ್ಳಬೇಕು ನಂತರ ಅದಕ್ಕೆ ಸ್ವಲ್ಪ ಪಟಿಕದ ಪೌಡರ್ ಹಾಕಬೇಕು ನಂತರ ಸ್ವಲ್ಪ ನಿಂಬೆ ರಸವನ್ನು ಹಾಕಿ ಚೆನ್ನಾಗಿ ಮಿಶ್ರಣ ಮಾಡಿ ನಂತರ ನಿಮ್ಮ ಮುಖಕ್ಕೆ ಹಚ್ಚಿ ಚೆನ್ನಾಗಿ ಮಸಾಜ್ ಮಾಡುವುದರಿಂದ ನಿಮ್ಮ ಸಮಸ್ಯೆ ನಿವಾರಣೆಯಾಗುತ್ತದೆ ಬೇಕಾದರೆ ಮಾಡಿ ನೋಡಿ ನೂರಕ್ಕೆ ನೂರರಷ್ಟು ಒಳ್ಳೆಯದಾಗುತ್ತದೆ ಯಾವುದೇ ರೀತಿಯ ಸೈಡ್ ಎಫೆಕ್ಟ್ ಆಗುವುದಿಲ್ಲ ಈ ವಿಡಿಯೋ ನೋಡಿ ಲೈಕ್ ಮಾಡಿ ಮತ್ತು ಶೇರ್ ಮಾಡಿ .