Sat. Jul 2nd, 2022

ಮುಖದ ಮೇಲಿನ ಎಲ್ಲ ಸಮಸ್ಯೆಗಳನ್ನು ನಿವಾರಣೆ ಮಾಡಲು ಮನೆಮದ್ದು ಮಾಡುವುದನ್ನು ಹೇಳಿಕೊಡುತ್ತೇನೆ ಸ್ನೇಹಿತರೆ ಮುಖದ ಮೇಲೆ ಗುಳ್ಳೆಗಳು ಮತ್ತು ಆಕ್ನೆ ಮತ್ತು ಕಪ್ಪು ಕಲೆಗಳು ಹಾಗೂ ನಮ್ಮ ಸ್ಕಿನ್ ತುಂಬಾ ಹೊಳಪು ಬರಬೇಕು ಎಂದು ಮಾರುಕಟ್ಟೆಯಲ್ಲಿ ಸಿಗುವಂತಹ ಅನೇಕ ರೀತಿಯ ಕ್ರೀಂಗಳು ಮತ್ತು ಸಾಬೂನುಗಳನ್ನು ಬಳಕೆ ಮಾಡುತ್ತೇವೆ ಇದರಿಂದ ನಮಗೆ ಯಾವುದೇ ರೀತಿಯ ಪ್ರಯೋಜನ ಆಗುವುದಿಲ್ಲ ಇನ್ನೂ ಕೂಡ ನಮ್ಮ ಮುಖಕ್ಕೆ ಸೈಡ್ ಎಫೆಕ್ಟ್ ಆಗುತ್ತದೆ ಅದಕ್ಕಾಗಿ ಅದಕ್ಕಾಗಿ ಮನೆಯ ಲ್ಲಿ ಇರುವಂತಹ ಪದಾರ್ಥಗಳನ್ನು ಬಳಸಿಕೊಂಡು ಒಂದು ಸುಲಭವಾದಂತಹ ಮನೆಮದ್ದು ಮಾಡುವುದನ್ನು ಹೇಳಿಕೊಡುತ್ತೇನೆ ಬನ್ನಿ ಈ ಕೆಳಗಿನ ವಿಡಿಯೋ ನೋಡಿ.

ನಿಮ್ಮ ಚರ್ಮ ತುಂಬಾ ಒಳಪು ಬರಬೇಕು ಅಂದರೆ ನೀವು ಈ ಮನೆಮದ್ದನ್ನು ಮಾಡಿನೋಡಿ ಮೊದಲಿಗೆ ಒಂದು ಚಿಕ್ಕ ಬೌಲ್ ತೆಗೆದುಕೊಂಡು ಅಲೋವೆರ ಜೆಲ್ ಮತ್ತು ನಿಂಬೆರಸ ಹಾಗೂ ಜೇನುತುಪ್ಪ ಮೂರನ್ನು ಮಿಕ್ಸ್ ಮಾಡಿ ನಿಮ್ಮ ಮುಖಕ್ಕೆ ಹಚ್ಚಿ ಮಸಾಜ್ ಮಾಡುವುದರಿಂದ ನಿಮ್ಮ ಸಮಸ್ಯೆ ನಿವಾರಣೆಯಾಗುತ್ತದೆ ಇನ್ನು ಎರಡನೆಯದಾಗಿ ನಿಮ್ಮ ಮುಖದ ಮೇಲೆ ಇರುವಂತಹ ಗುಳ್ಳೆಗಳು ಮತ್ತು ಕಪ್ಪುಕಲೆಗಳನ್ನು ಹೋಗಲಾಡಿಸಿಕೊಳ್ಳಲು ಸುಲಭವಾದಂತಹ ಮನೆಮದ್ದು ಮಾಡುವುದನ್ನು ಹೇಳಿಕೊಡುತ್ತೇನೆ ಬನ್ನಿ ಮೊದಲಿಗೆ ಒಂದು ಚಿಕ್ಕ ಬೌಲ್ ತೆಗೆದುಕೊಂಡು ನಿಂಬೆರಸ ಮತ್ತು ಅಲೋವೆರಾ ಜೆಲ್ ಜಾಕಾಯಿ ಪುಡಿ ಎಲ್ಲವನ್ನು ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ ನಿಮ್ಮ ಮುಖಕ್ಕೆ ಹಚ್ಚಿ ಮಸಾಜ್ ಮಾಡುವುದರಿಂದ ನಿಮ್ಮ ಎಲ್ಲ ಸಮಸ್ಯೆಗಳು ನಿವಾರಣೆಯಾಗುತ್ತದೆ ಬೇಕಾದರೆ ಮಾಡಿನೋಡಿ ನೂರಕ್ಕೆ ನೂರರಷ್ಟು ಒಳ್ಳೆಯ ಫಲಿತಾಂಶ ದೊರೆಯುತ್ತದೆ ಹಾಗೂ ಈ ಮನೆಮದ್ದು ಬಳಕೆ ಮಾಡುವುದರಿಂದ ನಿಮಗೆ ಯಾವುದೇ ರೀತಿಯ ಸೈಡ್ ಎಫೆಕ್ಟ್ ಆಗುವುದಿಲ್ಲ.