Fri. Dec 8th, 2023

ನೀರಿನೊಂದಿಗೆ ಇದನ್ನು ತೆಗೆದುಕೊಂಡರೆ 99ರಷ್ಟು ಮಂಡಿ ನೋವು ಮಾಯವಾಗುತ್ತದೆ. ನಮಸ್ಕಾರ ಸ್ನೇಹಿತರೆ ಇತ್ತೀಚಿನ ದಿನಗಳಲ್ಲಿ ಎಲ್ಲರಿಗೂ ಕೂಡ ಇಂತಹ ಸಮಸ್ಯೆಗಳು ಹೆಚ್ಚಾಗಿದೆ ಹಾಗೂ ಇಂಥ ಸಮಸ್ಯೆಗಳು ಬಂದುಬಿಟ್ಟರೆ ತುಂಬಾ ಕಷ್ಟವಾಗುತ್ತದೆ ಕೆಳಗೆ ಕುಳಿತುಕೊಂಡರೆ ಮೇಲಕ್ಕೆ ಹೇಳಲು ಆಗುವುದಿಲ್ಲ ತುಂಬಾ ಕಷ್ಟ ಆಗುತ್ತದೆ ಆಗು ಇಂತಹ ಸಮಸ್ಯೆಗಳನ್ನು ನಿವಾರಣೆ ಮಾಡಿಕೊಳ್ಳಲು ಮಾರುಕಟ್ಟೆಯಲ್ಲಿ ಸಿಗುವಂತಹ ಅನೇಕ ರೀತಿ ಇಂಗ್ಲೀಷ್ ಮೆಡಿಸಿನ್ ಗಳನ್ನು ತೆಗೆದುಕೊಳ್ಳುತ್ತೇವೆ ಇದರಿಂದ ನಮಗೆ ಯಾವುದೇ ರೀತಿಯ ಪ್ರಯೋಜನ ಆಗುವುದಿಲ್ಲ ಇನ್ನು ಕೂಡ ಸೈಡ್ ಎಫೆಕ್ಟ್ ಆಗುತ್ತದೆ ಅದಕ್ಕಾಗಿ ಒಂದು ಸುಲಭವಾದಂತಹ ಮತ್ತು ಸರಳ ವಾದಂತಹ ಮನೆಮದ್ದು ಮಾಡುವುದನ್ನು ಹೇಳಿಕೊಡುತ್ತೇನೆ ಬನ್ನಿ ಈ ಕೆಳಗಿನ ವಿಡಿಯೋ ನೋಡಿ.

ಸ್ನೇಹಿತರೆ ಅರಳೆಣ್ಣೆ ನಮ್ಮ ದೇಹಕ್ಕೆ ತುಂಬಾ ಒಳ್ಳೆಯದು ಏನು ಮಾಡಬೇಕು ಅಂದರೆ ಒಂದು ಲೋಟ ಬೆಚ್ಚಗಿನ ನೀರಿಗೆ ಸ್ವಲ್ಪ ಹರಳು ಎಣ್ಣೆಯನ್ನು ಹಾಕಿ ಬೆರೆಸಿ ಸೇವನೆ ಮಾಡುವುದರಿಂದ ನಿಮ್ಮ ಎಲ್ಲಾ ಸಮಸ್ಯೆಗಳು ಕೂಡ ನಿವಾರಣೆಯಾಗುತ್ತದೆ ಮತ್ತು ಮಂಡಿ ನೋವು ಸೊಂಟ ನೋವು ಮತ್ತು ಶುಗರ್ ಸಮಸ್ಯೆ ಕೂಡ ನಿವಾರಣೆ ಮಾಡುತ್ತದೆ ಇನ್ನೊಂದು ಮನೆಮದ್ದು ಯಾವುದು ಅಂದರೆ ಒಂದು ಲೋಟ ನೀರನ್ನು ಒಲೆಯ ಮೇಲೆ ಇಟ್ಟು ಅದಕ್ಕೆ ಸ್ವಲ್ಪ ಶುಂಠಿ ಪುಡಿ ಸ್ವಲ್ಪ ಓಂಕಾಳು ಎಲ್ಲವನ್ನು ಹಾಕಿ ಚೆನ್ನಾಗಿ ಕುದಿಸಬೇಕು ನಂತರ ಸೋಸಿಕೊಳ್ಳಬೇಕು ಅದಕ್ಕೆ ಸ್ವಲ್ಪ ಜೇನುತುಪ್ಪ ಸೇರಿಸಿ ಸೇವನೆ ಮಾಡುವುದರಿಂದ ಕೂಡ ನಿಮ್ಮ ಸಮಸ್ಯೆ ನಿವಾರಣೆಯಾಗುತ್ತದೆ ಬೇಕಾದರೆ ಮಾಡಿನೋಡಿ ನೂರಕ್ಕೆ ನೂರರಷ್ಟು ಒಳ್ಳೆಯ ಫಲಿತಾಂಶ ದೊರೆಯುತ್ತದೆ.