Sun. Sep 24th, 2023

ಮೂರು ಬಾರಿ ಸೇವಿಸಿ ಸಾಕು ಥೈರಾಯ್ಡ್ ಸಮಸ್ಯೆ ನಿವಾರಣೆ ಆಗುತ್ತದೆ.
ಇತ್ತೀಚಿನ ದಿನಗಳಲ್ಲಿ ಎಲ್ಲ ಮಹಿಳೆಯರಿಗೂ ಕೂಡ ಇಂತಹ ಸಮಸ್ಯೆಗಳು ಹೆಚ್ಚಾಗಿದೆ ಹಾಗೂ ಇಂತಹ ಸಮಸ್ಯೆಗಳು ಬಂದುಬಿಟ್ಟರೆ ತುಂಬಾ ಕಷ್ಟವಾಗುತ್ತದೆ ಹಾಗೂ ಇಂತಹ ಸಮಸ್ಯೆಗಳು ಬಂದ ತಕ್ಷಣ ನಾವು ವೈದ್ಯರ ಬಳಿ ಹೋಗಿ ಅನೇಕ ರೀತಿ ಇಂಗ್ಲಿಷ್ ಔಷಧಿಗಳನ್ನು ತೆಗೆದುಕೊಳ್ಳುತ್ತೇವೆ ಅದರ ಬದಲು ನಾವು ಹೇಳುವಂತಹ ಈ ಸರಳ ವಾದಂತಹ ಈ ಮನೆಮದ್ದನ್ನು ಬಳಕೆ ಮಾಡಿದರೆ ಸಾಕು ನಿಮ್ಮ ಥೈರಾಯ್ಡ್ ಸಮಸ್ಯೆ ಸಂಪೂರ್ಣವಾಗಿ ನಿವಾರಣೆ ಆಗುತ್ತದೆ ಈ ಕೆಳಗಿನ ವಿಡಿಯೋ ನೋಡಿ.


ನಂತರ ಸ್ನೇಹಿತರೆ ಈ ಒಂದು ಮನೆಮದ್ದು ಮಾಡಲು ನಮಗೆ ಬೇಕಾಗಿರುವ ಸಾಮಗ್ರಿಗಳು ಕೇವಲ ಒಂದು ಸಾಮಗ್ರಿ ಇದ್ದರೆ ಸಾಕು ಅದು ಯಾವುದೆಂದರೆ ಕೊತ್ತಂಬರಿ ಬೀಜ ಈ ಒಂದು ಪದಾರ್ಥದಲ್ಲಿ ಅಧಿಕ ಪ್ರಮಾಣದ ಪ್ರೋಟೀನ್ ಮಿನರಲ್ಸ್ ಮತ್ತು ಮೆಗ್ನೀಷಿಯಂ ಇರುತ್ತದೆ ಮಾಡುವ ವಿಧಾನ ಮೊದಲಿಗೆ ಒಂದು ಪಾತ್ರೆಯನ್ನು ಒಲೆಯ ಮೇಲೆ ಇಟ್ಟು ಅದಕ್ಕೆ ಸ್ವಲ್ಪ ನೀರನ್ನು ಹಾಕಿ ನಂತರ ಕೊತ್ತಂಬರಿ ಕಾಳನ್ನು ಹಾಕಿ ಚೆನ್ನಾಗಿ ಬೇಯಿಸಬೇಕು ನಂತರ ಒಂದು ಲೋಟಕ್ಕೆ ಸೋಸಿಕೊಂಡು ಸೇವನೆ ಮಾಡಿ ಹೀಗೆ ಮಾಡಿದರೆ ನಿಮ್ಮ ಸಮಸ್ಯೆ ಸಂಪೂರ್ಣವಾಗಿ ನಿವಾರಣೆ ಆಗುತ್ತದೆ.