ಕೂದಲಿನ ಎಲ್ಲ ಸಮಸ್ಯೆಗಳಿಗೆ ಒಂದು ಮನೆಮದ್ದು ಮಾಡುವುದನ್ನು ಹೇಳಿಕೊಡುತ್ತೇನೆ ಬನ್ನಿ.ಕೂದಲು ಉದುರುವಿಕೆ ಮತ್ತು ಕಪ್ಪು ಕೂದಲು ಸಮಸ್ಯೆ ಹಾಗೂ ತಲೆಹೊಟ್ಟಿನ ಸಮಸ್ಯೆ ಎಲ್ಲ ಸಮಸ್ಯೆ ನಿವಾರಣೆ ಮಾಡಿಕೊಳ್ಳಲು ಒಂದು ಸುಲಭವಾದಂತಹ ಮನೆಮದ್ದು ಮಾಡುವುದನ್ನು ಹೇಳಿಕೊಡುತ್ತೇನೆ ಬನ್ನಿ ಸ್ನೇಹಿತರೆ ಇತ್ತೀಚಿನ ದಿನಗಳಲ್ಲಿ ಎಲ್ಲರಿಗೂ ಕೂಡ ಇಂತಹ ಸಮಸ್ಯೆಗಳು ಹೆಚ್ಚಾಗಿದೆ ಅದಕ್ಕಾಗಿ ಮಾರುಕಟ್ಟೆಯಲ್ಲಿ ಸಿಗುವಂತಹ ಎಣ್ಣೆಗಳು ಮತ್ತು ಶಾಂಪು ಗಳನ್ನು ಬಳಕೆ ಮಾಡುತ್ತಾರೆ ಆದರೆ ಅವರಿಗೆ ಯಾವುದೇ ರೀತಿಯ ಫಲಿತಾಂಶ ದೊರೆಯುವುದಿಲ್ಲ ಇನ್ನು ಕೂಡ ಸೈಡ್ ಎಫೆಕ್ಟ್ ಆಗುತ್ತದೆ ಅದಕ್ಕಾಗಿ ಒಂದು ಸುಲಭವಾದಂತಹ ಮನೆಮದ್ದು ಮಾಡುವುದನ್ನು ಹೇಳಿಕೊಡುತ್ತೇನೆ ಬನ್ನಿ ಈ ಕೆಳಗಿನ ವಿಡಿಯೋ ನೋಡಿ.
ಈ ಮನೆ ಮದ್ದು ಮಾಡಲು ಬೇಕಾಗಿರುವಂತಹ ಸಾಮಗ್ರಿಗಳು ಬೆಟ್ಟದ ನೆಲ್ಲಿಕಾಯಿ ನಂತರ ದಾಸವಾಳ ಎಲೆ ಮತ್ತು ತುಳಸಿ ಎಲೆ ಹಾಗೂ ಅಲೋವೆರಾ ನಂತರ ಮೆಂತೆ ಕಾಳು ಮಾಡುವ ವಿಧಾನ ಮೊದಲಿಗೆ ಒಂದು ಮಿಕ್ಕಿದ ತೆಗೆದುಕೊಂಡು ಈ ಎಲ್ಲಾ ಸಾಮಗ್ರಿಗಳನ್ನು ಹಾಕಿ ಚೆನ್ನಾಗಿ ಪೇಸ್ಟ್ ಮಾಡಿಕೊಳ್ಳಬೇಕು ನಂತರ ಒಂದು ಬಾಣಲೆ ಒಲೆ ಮೇಲಿಟ್ಟು ಅದಕ್ಕೆ ಕೊಬ್ಬರಿ ಎಣ್ಣೆಯನ್ನು ಹಾಕಿ ನಂತರ ಈ ಪೇಸ್ಟ್ ಅನ್ನು ಹಾಕಿ ಚೆನ್ನಾಗಿ ಕುದಿಸಬೇಕು ನಂತರ ಒಂದು ಗಾಜಿನ ಬಾಟಲಿ ಒಳಗೆ ಎಣ್ಣೆಯನ್ನು ಸೋಸಿಕೊಳ್ಳಬೇಕು ಅದಾದ ಮೇಲೆ ನಿಮ್ಮ ತಲೆಗೆ ಹಚ್ಚಿ ಮಸಾಜ್ ಮಾಡಿ ಒಂದು ದಿನ ಬಿಡಬೇಕು ಹೀಗೆ ಮಾಡಿದರೆ ತಲೆ ಕೂದಲಿನ ಎಲ್ಲಾ ಸಮಸ್ಯೆಗಳ ನಿವಾರಣೆ ಗುತ್ತದೆ ಬೇಕಾದರೆ ಮಾಡಿ ನೋಡಿ ಒಳ್ಳೆಯ ಫಲಿತಾಂಶ ದೊರೆಯುತ್ತದೆ .
