Sat. Sep 30th, 2023

ರಾತ್ರಿ ಉಳಿದ ಅನ್ನದಿಂದ ಬೆಳಿಗ್ಗೆ ಎದ್ದು ಈ ಚಿಕ್ಕ ಕೆಲಸ ಮಾಡಿದರೆ ಮನೆಯಲ್ಲಿ ದುಡ್ಡೇ ದುಡ್ಡು ದುಡ್ಡು ದುಡ್ಡು. ನಮಸ್ಕಾರ ಸ್ನೇಹಿತರೆ ಇದೀಗ ನಾವು ಹೇಳುವಂತಹ ಈ ಒಂದು ಉಪಾಯವನ್ನು ನೀವು ಮನೆಯಲ್ಲಿ ಮಾಡಿದರೆ ನಿಮ್ಮ ಮನೆಯಲ್ಲಿ ಇರುವಂತಹ ಕಷ್ಟಗಳೆಲ್ಲ ನಿವಾರಣೆಯಾಗುತ್ತದೆ ಹಾಗೂ ಮನೆಯಲ್ಲಿ ಯಾವಾಗಲೂ ಕೂಡ ಲಕ್ಷ್ಮೀದೇವಿ ನೆಲೆಸಿರುತ್ತಾಳೆ ಹಾಗಾದರೆ ಏನು ಮಾಡಬೇಕು ಎಲ್ಲವನ್ನೂ ಕೂಡ ಸಂಪೂರ್ಣವಾಗಿ ತಿಳಿಸಿಕೊಡುತ್ತೇನೆ ಬನ್ನಿ ಮೊದಲನೆಯದಾಗಿ ಹೇಳುವುದಾದರೆ ಸ್ನೇಹಿತರೇ ನೀವು ರಾತ್ರಿ ಮನೆಯಲ್ಲಿ ಅಡುಗೆ ಮಾಡಿದ ಪಾತ್ರೆಯಲ್ಲಿ ಸ್ವಲ್ಪ ಆಹಾರ ಪದಾರ್ಥವನ್ನು ಇಡಬೇಕು ಈ ಕೆಳಗಿನ ವಿಡಿಯೋ ನೋಡಿ.


ನಂತರ ಸ್ನೇಹಿತರೇ ಸುಮಾರು ಜನ ಎಲ್ಲಾ ಊಟವನ್ನು ಹಾಕಿಕೊಂಡು ಖಾಲಿ ಪಾತ್ರೆಯನ್ನು ಅಡುಗೆ ಮನೆಯಲ್ಲಿ ಇಡುತ್ತಾರೆ ಯಾವುದೇ ಕಾರಣಕ್ಕೂ ಇನ್ನು ಮುಂದೆ ಹಾಗೆ ಮಾಡಬೇಡಿ ಇದರಿಂದ ನಿಮಗೆ ಇನ್ನೂ ಕೂಡ ಮನೆಯಲ್ಲಿ ಕಷ್ಟಗಳು ಉಂಟಾಗುತ್ತದೆ ನೀವು ಅಡುಗೆ ಮಾಡಿದ ಪಾತ್ರೆಯಲ್ಲಿ ಸ್ವಲ್ಪ ಊಟವನ್ನು ಅಲ್ಲೇ ಇಡಬೇಕು ನಂತರ ಬೆಳಗ್ಗೆ ಅದನ್ನು ಯಾವುದಾದರೂ ಪ್ರಾಣಿ-ಪಕ್ಷಿಗಳಿಗೆ ಹಾಕುವುದರಿಂದ ನಿಮಗೆ ತುಂಬಾ ಒಳ್ಳೆಯದು ಆಗುತ್ತದೆ ಮತ್ತು ಲಕ್ಷ್ಮಿ ದೇವಿಯ ಕೃಪೆ ಕೂಡ ದೊರೆಯುತ್ತದೆ ಮತ್ತು ಮನೆಯಲ್ಲಿ ಹಣಕಾಸು ಯಾವಾಗಲೂ ಸಮೃದ್ಧಿಯಾಗಿರುತ್ತದೆ ಬೇಕಾದರೆ ಮಾಡಿ ನೋಡಿ ನೂರಕ್ಕೆ ನೂರರಷ್ಟು ಒಳ್ಳೆಯ ಫಲಿತಾಂಶ ದೊರೆಯುತ್ತದೆ ಈ ವಿಡಿಯೋಗೆ ಒಂದು ಲೈಕ್ ಮಾಡಿ ಮತ್ತು ಶೇರ್ ಮಾಡಿ ನಂತರ ನಿಮ್ಮ ಅನಿಸಿಕೆ ಅಭಿಪ್ರಾಯಗಳನ್ನು ಕಾಮೆಂಟ್ ಮಾಡಿ.