Sat. Jun 25th, 2022

ಶ್ರೀ ಗಾಯತ್ರಿ ಜ್ಯೋತಿಷ್ಯಾಲಯ
ದೈವಶಕ್ತಿ ಹೊಂದಿರುವ ಪಂಡಿತ್ ಕೃಷ್ಣಕುಮಾರ್
ಉದ್ಯೋಗ,ವ್ಯಾಪಾರಾಭಿವೃದ್ದಿ,ಪ್ರೇಮ ವಿವಾಹ,ವಿವಾಹದಲ್ಲಿ ವಿಳಂಬ,ಆರೋಗ್ಯ ತೊಂದರೆ,ದಾಂಪತ್ಯ ಕಿರಿಕಿರಿ,ಕೋರ್ಟು ಕೇಸು,ಹಣಕಾಸು, ಸಾಲದ ಸುಳಿ,ಎಂತಹ ಜೀವನದ ಕಠಿಣ ಗುಪ್ತ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಶತಸಿದ್ದ 9448895570.
ವಿದೇಶದಲ್ಲಿ ಇದ್ದವರಿಗೆ ಪೋನ್ ಮೂಲಕ ಪರಿಹಾರ 9448895570.
ಕನ್ನಡ ತುಳು ಹಿಂದಿ ಭಾಷೆಯಲ್ಲಿ ವಿವರಿಸುತ್ತಾರೆ.
ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿ ಪರಿಹಾರ ಸಿಗದೆ ನಿರಾಶೆ ಆಗಿದ್ದಲ್ಲಿ ಇಲ್ಲಿ ಪರಿಹಾರ ಶತಸಿದ್ದ 9448895570

ಇಂದಿನ ದಿನ ಭವಿಷ್ಯ

ಮೇಷ ರಾಶಿ:- ಕೆಲವರನ್ನು ನಂಬಿ ನಿಮ್ಮ ಆರ್ಥಿಕ ವ್ಯವಸ್ಥೆಯನ್ನು ಹಾಳು ಮಾಡಿಕೊಳ್ಳುವ ಸಾಧ್ಯತೆ ಕಂಡುಬರುತ್ತದೆ ಆದಷ್ಟು ಎಚ್ಚರವಹಿಸಿ ಅನ್ಯರ ಸಮಸ್ಯೆಗಳಿಗೆ ಇಂದು ಯಾವುದೇ ಕಾರಣಕ್ಕೂ ಮಧ್ಯಪ್ರದೇಶ ಮಾಡಬೇಡಿ ಇದು ನಿಮಗೆ ಸಮಸ್ಯೆ ತಂದೊಡ್ಡಬಹುದು.

ವೃಷಭ ರಾಶಿ:- ನಿಮ್ಮ ಬಲಿಷ್ಠ ಚಿಂತನೆಗಳು ಸಕಾಲಕ್ಕೆ ಪ್ರಯೋಗವಾಗದೆ ಅಲ್ಲಿಯೇ ಮುದುಡಿ ಹೋಗುವ ಸಾಧ್ಯತೆ ಕಂಡುಬರುತ್ತದೆ. ಉದ್ಯೋಗದಲ್ಲಿ ಆತ್ಮವಿಶ್ವಾಸ ಹೆಚ್ಚಾಗಲಿದೆ ಹಾಗೂ ನಿಮ್ಮ ಕಾರ್ಯವೈಖರಿಗೆ ಮೆಚ್ಚುಗೆ ಸೂಚಿಸುತ್ತಾರೆ.ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿ ಪರಿಹಾರ ಸಿಗದೆ ನಿರಾಶೆ ಆಗಿದ್ದಲ್ಲಿ ಇಲ್ಲಿ ಪರಿಹಾರ ಶತಸಿದ್ದ 9448895570

ಮಿಥುನ ರಾಶಿ:- ಆರ್ಥಿಕ ಸಂಕಷ್ಟಗಳು ದೂರವಾಗಿ ಹೊಸತನ ನಿಮ್ಮಲ್ಲಿ ತುಂಬಿಕೊಳ್ಳುವುದು ವಿವೇಚನೆಯಿಂದ ವ್ಯವಹಾರದಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಕಾಣಬಹುದು ಹಾಗೂ ಅದರಲ್ಲಿ ಯಶಸ್ವಿ ಆಗುವಿರಿ ಸರ್ಕಾರದ ಕೆಲಸದ ಕುರಿತು ನಿಮ್ಮಲ್ಲಿ ಹೊಸ ಹುರುಪು ಮೂಡಲಿದೆ

ಕಟಕ ರಾಶಿ:- ಆರ್ಥಿಕವಾಗಿ ಬೃಹತ್ ಮಟ್ಟದ ಯೋಜನೆಗೆ ಸಜ್ಜುಗೊಳ್ಳುವಿರಿ ಮಾಡುವ ಕೆಲಸದಲ್ಲಿ ಆಕಸ್ಮಿಕವಾದ ಬದಲಾವಣೆ ಕಾಣಬಹುದು ಹಾಗೂ ನಿಮಗೆ ಕಿರಿಕಿರಿ ಎನಿಸುವ ಸಂದರ್ಭ ಎದುರಾಗಬಹುದು ಮೇಲಧಿಕಾರಿಗಳ ಒಡನಾಟ ಹೆಚ್ಚಾಗಬಹುದು.ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿ ಪರಿಹಾರ ಸಿಗದೆ ನಿರಾಶೆ ಆಗಿದ್ದಲ್ಲಿ ಇಲ್ಲಿ ಪರಿಹಾರ ಶತಸಿದ್ದ 9448895570

ಸಿಂಹ ರಾಶಿ:- ದೈವಿಕ ಹರಕೆಗಳನ್ನು ತೀರಿಸಲು ಸಜ್ಜಾಗುವ ಸಾಧ್ಯತೆ ಕಾಣಬಹುದು ಗೃಹಪಯೋಗಿ ಚಟುವಟಿಕೆಗಳಲ್ಲಿ ಕಾಲ ಕಳೆಯುವಿರಿ ಕೆಲಸದಲ್ಲಿ ಕ್ರಿಯಾಶೀಲತೆ ಉತ್ತಮವಾಗಿರುತ್ತದೆ ಮನೆಯಲ್ಲಿ ದೈವಿಕ ಸಂಕಲ್ಪ ಕಾರ್ಯಕ್ರಮಗಳು ನಡೆಯಬಹುದಾದ ಸಾಧ್ಯತೆ ಇದೆ.

ಕನ್ಯಾ ರಾಶಿ:- ಬಹುಪಯೋಗಿ ಕಾರ್ಯಗಳಿಂದ ನಿಮ್ಮ ವ್ಯಕ್ತಿತ್ವ ಉತ್ಕೃಷ್ಟವಾಗಿ ರೂಪುಗೊಳ್ಳಲಿದೆ ಆರ್ಥಿಕ ವ್ಯವಸ್ಥೆ ನಿರೀಕ್ಷೆಯ ಹಾಗೆ ಶುಭದಾಯಕವಾಗಿ ನಡೆಯಲಿದೆ. ಮಕ್ಕಳ ವಿದ್ಯಾಭ್ಯಾಸದಲ್ಲಿ ಉತ್ತಮವಾದ ಸಾಧನೆ ಕಾಣಲಿದೆ.ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿ ಪರಿಹಾರ ಸಿಗದೆ ನಿರಾಶೆ ಆಗಿದ್ದಲ್ಲಿ ಇಲ್ಲಿ ಪರಿಹಾರ ಶತಸಿದ್ದ 9448895570

ತುಲಾ ರಾಶಿ:- ಶ್ರಮದ ಕೆಲಸಗಳಿಂದ ಸಾರ್ಥಕತೆಯ ಭಾವನೆ ನಿಮ್ಮಲ್ಲಿ ಕಾಣಬಹುದು ಮಕ್ಕಳ ಬಗ್ಗೆ ನಿಮ್ಮ ಗಮನ ಹಾಗೂ ಅವರ ಪರಿಸರವನ್ನು ನೀವು ಉತ್ತಮವಾಗಿಟಟ್ಟುಕೊಳ್ಳುವ ಮನಸ್ಥಿತಿಯನ್ನು ರೂಪಿಸುವುದು ಒಳ್ಳೆಯದು

ವೃಶ್ಚಿಕ ರಾಶಿ:- ನೀವು ಒಬ್ಬರಿಗೆ ಒಳ್ಳೆಯದು ಬಯಸಿದರೆ ಅದು ಕೆಲವರು ಅಪಾರ್ಥ ಮತ್ತು ಅಪಹಾಸ್ಯ ದಿಂದ ವರ್ತಿಸಬಹುದಾಗಿದೆ ಇನ್ನೊಬ್ಬರಿಗೆ ಬುದ್ಧಿವಾದ ಹೇಳುವ ಮೊದಲು ವ್ಯಕ್ತಿ ಕೇಳುಗನಾಗಿದ್ದಾನೆಯೆ ಎಂಬುದನ್ನು ಅರಿತುಕೊಳ್ಳಿ.ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿ ಪರಿಹಾರ ಸಿಗದೆ ನಿರಾಶೆ ಆಗಿದ್ದಲ್ಲಿ ಇಲ್ಲಿ ಪರಿಹಾರ ಶತಸಿದ್ದ 9448895570

ಧನು ರಾಶಿ:- ಸಂಗಾತಿಯ ಬಯಕೆಗಳಿಗೆ ನೀವು ಸಮ್ಮತಿಯ ವಾಗ್ದಾನ ನೀಡಲಿದ್ದೀರಿ ಮಕ್ಕಳ ಕೆಲವು ವರ್ತನೆಗಳು ನಿಮ್ಮ ಮನದಲ್ಲಿ ಬೇಸರ ತರಿಸಲಿದೆ ಆದಷ್ಟು ಅವರನ್ನು ಸರಿಪಡಿಸುವ ಯೋಜನೆ ರೂಪಿಸಬೇಕಾದ ಅನಿವಾರ್ಯತೆ ಕಂಡುಬರುತ್ತದೆ.

ಮಕರ ರಾಶಿ:- ಸಾಲ ವಸೂಲಿಯಲ್ಲಿ ನಿಮ್ಮ ನಿರೀಕ್ಷೆ ಹುಸಿಯಾಗಲಿದೆ ಬರುವಂತಹ ಆರ್ಥಿಕ ಮೂಲಗಳು ತಡೆಯಾಗುವ ಸಾಧ್ಯತೆ ಕಂಡುಬರುವುದು ಮಾಡುವ ಕೆಲಸದಲ್ಲಿ ತೊಂದರೆಗಳು ಬರಬಹುದಾಗಿದೆ ಆದಷ್ಟು ಸಮಸ್ಯೆಗಳಿಗೆ ಪರಿಹಾರ ಹುಡುಕಿ.ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿ ಪರಿಹಾರ ಸಿಗದೆ ನಿರಾಶೆ ಆಗಿದ್ದಲ್ಲಿ ಇಲ್ಲಿ ಪರಿಹಾರ ಶತಸಿದ್ದ 9448895570

ಕುಂಭ ರಾಶಿ:- ನಿಮ್ಮಲ್ಲಿ ಹೊಳೆಯುವ ಆಲೋಚನೆ ಉತ್ತಮ ಸಂಕಲ್ಪನೆ ಆಗಿದ್ದು ಇದರಿಂದ ಅನುಕೂಲಗಳು ಕಾಣಸಿಗಲಿದೆ ವಿವೇಚನಾ ರಹಿತ ಹೂಡಿಕೆಗಳಿಂದ ಧನ ನಷ್ಟವಾಗುವ ಸಾಧ್ಯತೆ ಕಾಣಬಹುದಾಗಿದೆ.

ಮೀನ ರಾಶಿ:- ಮನಸ್ಸು ಮರ್ಕಟವಿದ್ದಂತೆ ನಿಮ್ಮ ಮನೋಕಾಮನೆಗಳನ್ನು ಆದಷ್ಟು ನಿಯಂತ್ರಣ ಮಾಡುವುದು ಒಳ್ಳೆಯದು ಸಮಾರಂಭಗಳಲ್ಲಿ ಪಾಲ್ಗೊಳ್ಳುವ ಸಾಧ್ಯತೆಗಳು ಕಂಡುಬರುತ್ತದೆ ಹಿರಿಯರ ಬಗ್ಗೆ ಗೌರವ ನೀಡುವುದು ಒಳ್ಳೆಯದು.ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿ ಪರಿಹಾರ ಸಿಗದೆ ನಿರಾಶೆ ಆಗಿದ್ದಲ್ಲಿ ಇಲ್ಲಿ ಪರಿಹಾರ ಶತಸಿದ್ದ 9448895570