Fri. Sep 29th, 2023

ಮಂಜುನಾಥ್ ಭಟ್ ಕುಡ್ಲ 9980174116. ಇಷ್ಟಪಟ್ಟವರು ನಿಮ್ಮಂತಾಗಲು ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ,ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತಸಮಸ್ಯೆಗಳಿಗೆ ಈಗಲೆ ಕರೆ ಮಾಡಿ ಎಲ್ಲಾ ಸಮಸ್ಯೆಗಳಿಗೂ ಗುರೂಜಿಯವರು ನೇರವಾಗಿ ಮಾತನಾಡುತ್ತಾರೆ ಮಂಜುನಾಥ್ ಭಟ್ ಕುಡ್ಲ 9980174116.

ಮೇಷ ರಾಶಿ ನಿಮ್ಮ ದಿನ ಹೇಗಿದೆ ನೋಡಿ
ಇಂದು ನೀವು ಶುಭ ಕಾರ್ಯಗಳಿಗೆ ಓಡಾಟ ಮಾಡಲಿದ್ದೀರಿ, ದೇವತಾ ಕಾರ್ಯಗಳಿಗೆ ಖರ್ಚು, ವಯೋವೃದ್ಧರಿಗೆ ಸಹಾಯ ಮಾಡುವಿರಿ, ಮಕ್ಕಳಲ್ಲಿ ಆಲಸ್ಯ, ಮನಸ್ಸಿಗೆ ಬೇಸರ, ತಾಯಿಯೊಂದಿಗೆ ಮನಃಸ್ತಾಪ, ಉದ್ಯೋಗದಲ್ಲಿ ಕಿರಿಕಿರಿ, ಪ್ರಯಾಣದಲ್ಲಿ ಅಡೆತಡೆ, ವ್ಯಾಪಾರ-ವ್ಯವಹಾರದಲ್ಲಿ ಲಾಭ ಆಗಲಿದ್ದು ಶುಭದಿನ.

ವೃಷಭ ರಾಶಿ ಇಂದು ನಿಮಗೆ ಯಾವ ಫಲ ನೋಡಿ
ಸಂಗಾತಿಯೊಂದಿಗೆ ವಾಗ್ವಾದ ಕಿರಿಕಿರಿ, ಉದ್ಯೋಗ ಸ್ಥಳದಲ್ಲಿ ಬೇಸರ, ಕೆಲವೊಂದು ವಿಚಾರಗಳಿಂದ ತೊಂದರೆ, ತಂದೆಯಿಂದ ನೋವು, ಉದ್ಯೋಗ ಬದಲಾವಣೆಗೆ ಆಲೋಚನೆ, ನೆರೆಹೊರೆ-ಬಂಧುಗಳಿಂದ ಅನುಕೂಲ ಆಗಲಿದೆ.ಮನೆಯಲ್ಲಿಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತಸಮಸ್ಯೆಗಳಿಗೆ ಈಗಲೆ ಕರೆ ಮಾಡಿ ಎಲ್ಲಾ ಸಮಸ್ಯೆಗಳಿಗೂ ಗುರೂಜಿಯವರು ನೇರವಾಗಿ ಮಾತನಾಡುತ್ತಾರೆ ಮಂಜುನಾಥ್ ಭಟ್ ಕುಡ್ಲ 9980174116.

ಮಿಥುನ ರಾಶಿ ನಿಮಗೆ ಶುಭವೋ ಅಶುಭವೋ ತಿಳಿಯಿರಿ
ಸಂಗಾತಿ ಆರೋಗ್ಯದಲ್ಲಿ ವ್ಯತ್ಯಾಸ, ಕಾಲಿಗೆ ಪೆಟ್ಟಾಗುವ ಸಾಧ್ಯತೆ, ವಾಹನ ಚಾಲನೆಯಲ್ಲಿ ಎಚ್ಚರ, ಹಣಕಾಸು ವಿಚಾರದಲ್ಲಿ ಕೆಟ್ಟ ನಿರ್ಧಾರ, ಅನಗತ್ಯ ಮಾತಿಂದ ಸಮಸ್ಯೆಗೆ ಸಿಲುಕುವಿರಿ, ಉದ್ಯೋಗದಲ್ಲಿ ನಿರಾಸಕ್ತಿ ಇದ್ದರೂ ಮಧ್ಯಾಹ್ನದ ನಂತರ ಸರಿ ಆಗಲಿದೆ.

ಕಟಕ ರಾಶಿಯವರೆ ಹೇಗಿದೆ ನಿಮ್ಮ ದಿನ ನೋಡಿ
ಕೆಲಸ ಕಾರ್ಯಗಳಲ್ಲಿ ವಿಳಂಬ, ಉದ್ಯೋಗದಲ್ಲಿ ಪ್ರಗತಿ, ಕಾಲು ನೋವು, ಉಷ್ಣ ಬಾಧೆ, ಉಸಿರಾಟದ ಸಮಸ್ಯೆ, ಆರೋಗ್ಯದಲ್ಲಿ ವ್ಯತ್ಯಾಶ, ಅಧಿಕವಾದ ಕೋಪ, ಮಿತ್ರರಿಂದ ಅನುಕೂಲ, ಮಕ್ಕಳಲ್ಲಿ ಬೇಜವಾಬ್ದಾರಿತನ, ದೂರ ಪ್ರದೇಶದಲ್ಲಿ ಉದ್ಯೋಗ ಪ್ರಾಪ್ತಿಯಿಂದ

ಸಿಂಹ ರಾಶಿ ಹೇಗಿದೆ ಈ ದಿನ ನೋಡಿ
ಶತ್ರುಗಳ ಕಾಟ, ಸಾಲಗಾರರಿಂದ ಕಿರಿಕಿರಿ, ಮಾನಸಿಕ ಒತ್ತಡ, ಸಂಗಾತಿಯಿಂದ ಉಡಾಫೆ ಉತ್ತರ, ವೈದ್ಯರಿಗೂ ಗೋಚರವಾಗದ ರೋಗ ಬಾಧೆ, ಮಾಟ-ಮಂತ್ರದ ಭೀತಿ, ವಯೋವೃದ್ಧರಿಗೆ ನಿಂದನೆ ಮಾಡುವಿರಿ, ಹಳೇ ವಸ್ತು-ವಾಹನದಿಂದ ಖರ್ಚು, ನಿದ್ರೆಯಲ್ಲಿ ಕೆಟ್ಟ ಕನಸು ಬೀಳುವುದು.ಮನೆಯಲ್ಲಿಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತಸಮಸ್ಯೆಗಳಿಗೆ ಈಗಲೆ ಕರೆ ಮಾಡಿ ಎಲ್ಲಾ ಸಮಸ್ಯೆಗಳಿಗೂ ಗುರೂಜಿಯವರು ನೇರವಾಗಿ ಮಾತನಾಡುತ್ತಾರೆ ಮಂಜುನಾಥ್ ಭಟ್ ಕುಡ್ಲ 9980174116.

ಕನ್ಯಾ ರಾಶಿ ಇಂದು ಹೇಗಿದೆ ರಾಶಿಫಲ ನೋಡಿ
ತಾಯಿಯ ಆರೋಗ್ಯದಲ್ಲಿ ವ್ಯತ್ಯಾಸ, ಸ್ಥಿರಾಸ್ತಿ-ವಾಹನ ಲಾಭ, ಮಕ್ಕಳ ಪ್ರೀತಿ ವಿಚಾರದಲ್ಲಿ ಆತಂಕ, ದುಶ್ಚಟಗಳು ಅಧಿಕ ಮಾಡಿಕೊಳ್ಳುವಿರಿ, ದಾಯಾದಿಗಳಿಂದ ಕುಟುಂಬದಲ್ಲಿ ಕಲಹ, ಕಾಲಿಗೆ ಪೆಟ್ಟು ಮಾಡಿಕೊಳ್ಳುವ ಸಾಧ್ಯತೆ, ವಿದ್ಯಾಭ್ಯಾಸದಲ್ಲಿ ತೊಂದರೆ.

ತುಲಾ ರಾಶಿಗೆ ಇಂದು ಏನಿದೆ ಫಲ ನೋಡಿ
ಅನಗತ್ಯ ತಿರುಗಾಟ, ಶಕ್ತಿ ದೇವತೆಗಳ ಕ್ಷೇತ್ರಕ್ಕೆ ಭೇಟಿ, ಮಕ್ಕಳು-ಬಂಧುಗಳಿಂದ ಅವಮಾನ, ಉದ್ಯೋಗ-ಸ್ಥಳ ಬದಲಾವಣೆಯಿಂದ ತೊಂದರೆ, ಸ್ಥಿರಾಸ್ತಿಯಲ್ಲಿ ಮೋಸ, ಉದ್ಯೋಗ ಕಳೆದುಕೊಳ್ಳುವ ಭೀತಿ, ಹಿತ ಶತ್ರುಗಳ ಕಾಟ.ಮನೆಯಲ್ಲಿಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತಸಮಸ್ಯೆಗಳಿಗೆ ಈಗಲೆ ಕರೆ ಮಾಡಿ ಎಲ್ಲಾ ಸಮಸ್ಯೆಗಳಿಗೂ ಗುರೂಜಿಯವರು ನೇರವಾಗಿ ಮಾತನಾಡುತ್ತಾರೆ ಮಂಜುನಾಥ್ ಭಟ್ ಕುಡ್ಲ 9980174116.

ವೃಶ್ಚಿಕ ರಾಶಿಗೆ ಇಂದು ಯಾವ ಫಲ.
ಹೆಣ್ಣು ಮಕ್ಕಳಿಂದ ಅನುಕೂಲ, ಆರ್ಥಿಕ ಸಹಾಯ ಪ್ರಾಪ್ತಿ, ನೆರೆಹೊರೆಯವರೊಂದಿಗೆ ವಾಗ್ವಾದ, ದುಶ್ಚಟಗಳಿಗೆ ದಾಸರಾಗುವಿರಿ, ಪ್ರಯಾಣದಲ್ಲಿ ತೊಂದರೆ, ಮನಸ್ಸಿನಲ್ಲಿ ಆತಂಕ, ಕುಟುಂಬಕ್ಕೆ ಮಾಟ-ಮಂತ್ರದ ಭೀತಿ.

ಧನಸ್ಸು ರಾಶಿಗೆ ರಾಶಿಫಲ
ಗ್ಯಾಸ್ಟ್ರಿಕ್ ಸಮಸ್ಯೆ, ಆರೋಗ್ಯದಲ್ಲಿ ಎಚ್ಚರಿಕೆ, ಹಳೇ ವಸ್ತುಗಳಿಂದ ಪೆಟ್ಟು, ಮಾನಸಿಕ ವೇದನೆ, ಆಕಸ್ಮಿಕ ದೇವ ಮಾನವರ ದರ್ಶನ, ವಿಕೃತ ಮನಃಸ್ಥಿತಿ ಹೆಚ್ಚಾಗುವುದು, ಸ್ಥಿರಾಸ್ತಿಯಿಂದ ನೋವು-ತೊಂದರೆ, ಆರ್ಥಿಕ ಮುಗ್ಗಟ್ಟು, ಬೇಡದ ವಿಚಾರಗಳಲ್ಲಿ ಚರ್ಚೆ ಮಾಡುವಿರಿ.ಮನೆಯಲ್ಲಿಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತಸಮಸ್ಯೆಗಳಿಗೆ ಈಗಲೆ ಕರೆ ಮಾಡಿ ಎಲ್ಲಾ ಸಮಸ್ಯೆಗಳಿಗೂ ಗುರೂಜಿಯವರು ನೇರವಾಗಿ ಮಾತನಾಡುತ್ತಾರೆ ಮಂಜುನಾಥ್ ಭಟ್ ಕುಡ್ಲ 9980174116.

ಮಕರ ರಾಶಿಗೆ ಶುಭವೋ ಅಶುಭವೋ
ಕಂಕಣ ಭಾಗ್ಯದ ಶುಭ ವಾರ್ತೆ ಕೇಳುವಿರಿ, ಅಕ್ರಮ ಸಂಪಾದನೆಗೆ ಮನಸ್ಸು, ಮಕ್ಕಳು ದಾರಿ ತಪ್ಪುವ ಸಾಧ್ಯತೆ, ಯಂತ್ರೋಪಕರಣಗಳಿಂದ ತೊಂದರೆ, ಕೆಲಸಗಾರರಿಂದ ಸಮಸ್ಯೆ ಉದ್ಭವ, ಬಂಧುಗಳಿಂದ ನೋವು, ಪರಿಚಯಸ್ಥ ವ್ಯಕ್ತಿಗಳಿಂದ ನಷ್ಟ, ವ್ಯಾಪಾರ-ವ್ಯವಹಾರದಲ್ಲಿ ತೊಂದರೆ.

ಕುಂಭ ರಾಶಿಗೆ ಇಂದು ಯಾವ ಫಲ.
ಕೆಲಸ ಕಾರ್ಯದಲ್ಲಿ ಜಯ, ಕಠಿಣ ವೃತ್ತಿಪರರಿಗೆ ಅನುಕೂಲ, ಸೇವಕರಿಂದ ಅಪವಾದ, ಮಾಟ-ಮಂತ್ರ, ತಂತ್ರದ ಭೀತಿ, ಹಣಕಾಸು ವಿಚಾರದಲ್ಲಿ ನಿಧಾನ, ಶೀತ ಬಾಧೆ, ಆರೋಗ್ಯದಲ್ಲಿ ಎಚ್ಚರಿಕೆ.ಮನೆಯಲ್ಲಿಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತಸಮಸ್ಯೆಗಳಿಗೆ ಈಗಲೆ ಕರೆ ಮಾಡಿ ಎಲ್ಲಾ ಸಮಸ್ಯೆಗಳಿಗೂ ಗುರೂಜಿಯವರು ನೇರವಾಗಿ ಮಾತನಾಡುತ್ತಾರೆ ಮಂಜುನಾಥ್ ಭಟ್ ಕುಡ್ಲ 9980174116.

ಮೀನ ನಿಮ್ಮ ರಾಶಿಫಲ ನೋಡಿ
ಉದ್ಯೋಗದಲ್ಲಿ ಪ್ರಗತಿ, ಮಕ್ಕಳಿಂದ ನೋವು, ಪ್ರೀತಿ ಪ್ರೇಮ ವಿಚಾರದಲ್ಲಿ ಅನುಮಾನ, ಭಾವನೆಗಳಿಗೆ ಪೆಟ್ಟು, ದುರಾಸೆಗಳಿಗೆ ಬಲಿಯಾಗುವಿರಿ, ಬಾಲಗ್ರಹ ದೋಷ ಕಾಡುವುದು, ಆಧ್ಯಾತ್ಮದ ಕಡೆಗೆ ಒಲವು, ವೃದ್ಧರಿಗಾಗಿ ಖರ್ಚು ಮಾಡುವಿರಿ, ಹಳೇ ವಸ್ತು-ಯಂತ್ರೋಪಕರಣಗಳಿಗಾಗಿ ಖರ್ಚು.ಮನೆಯಲ್ಲಿಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತಸಮಸ್ಯೆಗಳಿಗೆ ಈಗಲೆ ಕರೆ ಮಾಡಿ ಎಲ್ಲಾ ಸಮಸ್ಯೆಗಳಿಗೂ ಗುರೂಜಿಯವರು ನೇರವಾಗಿ ಮಾತನಾಡುತ್ತಾರೆ ಮಂಜುನಾಥ್ ಭಟ್ ಕುಡ್ಲ 9980174116.