Mon. May 23rd, 2022

ಮಕರ ಸಂಕ್ರಾಂತಿ ಹಬ್ಬದ ದಿನದಂದು ಈ ಮೂರು ವಸ್ತುಗಳನ್ನು ದಾನ ಮಾಡಿ ನಿಮ್ಮ ಕಷ್ಟಗಳೆಲ್ಲ ನಿವಾರಣೆಯಾಗುತ್ತದೆ. ನಮಸ್ಕಾರ ಸ್ನೇಹಿತರೆ ಮೊದಲಿಗೆ ಎಲ್ಲರಿಗೂ ಕೂಡ ಮಕರ ಸಂಕ್ರಾಂತಿ ಹಬ್ಬದ ಶುಭಾಶಯಗಳು ನಾಳೆ ನಡೆಯುವಂತಹ ಮಕರ ಸಂಕ್ರಾಂತಿ ಹಬ್ಬದ ದಿನದಂದು ನೀವು ಈ ಮೂರು ವಸ್ತುಗಳನ್ನು ದಾನವಾಗಿ ನೀಡಿದರೆ ನಿಮ್ಮ ಕಷ್ಟಗಳಿಂದ ನಿವಾರಣೆಯಾಗುತ್ತದೆ ಹಾಗೂ ಹಣಕಾಸಿನ ಸಮಸ್ಯೆ ಕೂಡ ನಿವಾರಣೆ ಆಗುತ್ತದೆ ಹಾಗಾದರೆ ಆ ವಸ್ತುಗಳು ಯಾವುದು ಎಲ್ಲವನ್ನು ಕೂಡ ಸಂಪೂರ್ಣವಾಗಿ ತಿಳಿಸಿಕೊಡುತ್ತೇನೆ ಬನ್ನಿ ಈ ಕೆಳಗಿನ ವಿಡಿಯೋ ನೋಡಿ.


ಮೊದಲನೆಯದಾಗಿ ಹೇಳುವುದಾದರೆ ಸ್ನೇಹಿತರೇ ಸಂಕ್ರಾಂತಿ ಹಬ್ಬದ ದಿನ ನೀವು ಮೊಸರನ್ನು ದಾನವಾಗಿ ನೀಡುವುದು ತುಂಬಾ ಒಳ್ಳೆಯದು ಇದರಿಂದ ಹಣಕಾಸಿನ ಸಮಸ್ಯೆ ನಿವಾರಣೆ ಆಗುತ್ತದೆ ಇನ್ನು ಎರಡನೆಯದಾಗಿ ಹೇಳುವುದಾದರೆ ಸ್ನೇಹಿತರೆ ಕುಂಬಳಕಾಯಿಯನ್ನು ಬ್ರಾಹ್ಮಣರಿಗೆ ಅಥವಾ ಪಂಡಿತರಿಗೆ ಕೊಟ್ಟರೆ ತುಂಬಾ ಒಳ್ಳೆಯದಾಗುತ್ತದೆ ಇನ್ನು ಮೂರನೆಯದಾಗಿ ಹೇಳುವುದಾದರೆ ಸ್ನೇಹಿತರೆ ಸಂಕ್ರಾಂತಿ ಹಬ್ಬದ ದಿನ ಕರಿ ಎಳ್ಳು ಹಸಿವಿನ ಗೊಂಬೆಯನ್ನು ಬ್ರಾಹ್ಮಣರಿಗೆ ಅಥವಾ ದೇವಸ್ಥಾನದಲ್ಲಿ ಇರುವಂತಹ ಪೂಜಾರಿಗೆ ಕೊಡಬೇಕು ಸಾಯಂಕಾಲ ಶಿವನ ದೇವಸ್ಥಾನದಲ್ಲಿ ಈ ವಿಡಿಯೋಗೆ ಒಂದು ಲೈಕ್ ಮಾಡಿ ಮತ್ತು ಶೇರ್ ಮಾಡಿ ನಂತರ ನಿಮ್ಮ ಅನಿಸಿಕೆ ಅಭಿಪ್ರಾಯಗಳನ್ನು ಕಾಮೆಂಟ್ ಮಾಡಿ.

Leave a Reply

Your email address will not be published.