Tue. Aug 9th, 2022

ಶ್ರೀ ಗಾಯತ್ರಿ ಜ್ಯೋತಿಷ್ಯಾಲಯ
ದೈವಶಕ್ತಿ ಹೊಂದಿರುವ ಪಂಡಿತ್ ಕೃಷ್ಣಕುಮಾರ್
ಉದ್ಯೋಗ,ವ್ಯಾಪಾರಾಭಿವೃದ್ದಿ,ಪ್ರೇಮ ವಿವಾಹ,ವಿವಾಹದಲ್ಲಿ ವಿಳಂಬ,ಆರೋಗ್ಯ ತೊಂದರೆ,ದಾಂಪತ್ಯ ಕಿರಿಕಿರಿ,ಕೋರ್ಟು ಕೇಸು,ಹಣಕಾಸು, ಸಾಲದ ಸುಳಿ,ಎಂತಹ ಜೀವನದ ಕಠಿಣ ಗುಪ್ತ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಶತಸಿದ್ದ 9448895570.
ವಿದೇಶದಲ್ಲಿ ಇದ್ದವರಿಗೆ ಪೋನ್ ಮೂಲಕ ಪರಿಹಾರ 9448895570.
ಕನ್ನಡ ತುಳು ಹಿಂದಿ ಭಾಷೆಯಲ್ಲಿ ವಿವರಿಸುತ್ತಾರೆ.
ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿ ಪರಿಹಾರ ಸಿಗದೆ ನಿರಾಶೆ ಆಗಿದ್ದಲ್ಲಿ ಇಲ್ಲಿ ಪರಿಹಾರ ಶತಸಿದ್ದ 9448895570

ಇಂದಿನ ದಿನ ಭವಿಷ್ಯ

ಮೇಷ ರಾಶಿ:- ಸಾರ್ವಜನಿಕ ಕ್ಷೇತ್ರದಲ್ಲಿ ಗೌರವ ಸಿಗುತ್ತದೆ ಕುಟುಂಬದಲ್ಲಿ ಕೆಲವು ಕಲಹಗಳು ಆಗುವ ಸಾಧ್ಯತೆ ಇದೆ ಹಾಗಾಗಿ ವಾದಗಳನ್ನು ಮಾಡಬೇಡಿ ಮಕ್ಕಳ ವಿದ್ಯಾಭ್ಯಾಸದಲ್ಲಿ ಚೇತರಿಕೆ ಕಾಣುತ್ತದೆ ಹಾಗೂ ಇಂದು ನಿಮಗೆ ಸುಖ ದುಃಖ ಹೀಗೆ ಸಮ್ಮಿಶ್ರ ಫಲಗಳು ಬರಲಿದೆ.

ವೃಷಭ ರಾಶಿ:- ನೀವು ಮಾಡುತ್ತಾ ಇರುವಂತಹ ಕಾರ್ಯದಲ್ಲಿ ಸಾಧನೆಯನ್ನು ಮಾಡಲು ತಿರುಗಾಟ ಜಾಸ್ತಿ ಆಗಬಹುದು ಸರ್ಕಾರಕ್ಕೆ ಸಂಬಂಧಿಸಿದ ವ್ಯವಹಾರದಲ್ಲಿ ಒಂದಿಷ್ಟು ಅಡೆತಡೆ ಉಂಟಾಗಬಹುದು. ವ್ಯಾಪರಸ್ಥರಿಗೆ ಧನಲಾಭವಿದೆ.ಶ್ರೀ ಗಾಯತ್ರಿ ಜ್ಯೋತಿಷ್ಯಾಲಯ
ದೈವಶಕ್ತಿ ಹೊಂದಿರುವ ಪಂಡಿತ್ ಕೃಷ್ಣಕುಮಾರ್
ಉದ್ಯೋಗ,ವ್ಯಾಪಾರಾಭಿವೃದ್ದಿ,ಪ್ರೇಮ ವಿವಾಹ,ವಿವಾಹದಲ್ಲಿ ವಿಳಂಬ,ಆರೋಗ್ಯ ತೊಂದರೆ,ದಾಂಪತ್ಯ ಕಿರಿಕಿರಿ,ಕೋರ್ಟು ಕೇಸು,ಹಣಕಾಸು, ಸಾಲದ ಸುಳಿ,ಎಂತಹ ಜೀವನದ ಕಠಿಣ ಗುಪ್ತ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಶತಸಿದ್ದ 9448895570.

ಮಿಥುನ ರಾಶಿ:- ಉದ್ಯೋಗಕ್ಕಾಗಿ ಪ್ರಯತ್ನ ಮಾಡುತ್ತಿರುವವರು ಅಥವಾ ಉತ್ತಮ ಉನ್ನತ ವ್ಯಾಸಂಗಕ್ಕೆ ಪ್ರವೇಶ ಪಡೆಯಲು ಪ್ರಯತ್ನ ಮಾಡುತ್ತಿರುವವರು ಅದರಲ್ಲಿ ಯಶಸ್ಸನ್ನು ಪಡೆಯುತ್ತಾರೆ. ಹಾಗೂ ನಿಮ್ಮ ಸ್ನೇಹಿತರು ಅವರ ಜೊತೆ ಪಾಲುದಾರಿಕೆ ವ್ಯವಹಾರ ಮಾಡಲು ಇನ್ವೈಟ್ ಮಾಡುತ್ತಾರೆ.ಶ್ರೀ ಗಾಯತ್ರಿ ಜ್ಯೋತಿಷ್ಯಾಲಯ
ದೈವಶಕ್ತಿ ಹೊಂದಿರುವ ಪಂಡಿತ್ ಕೃಷ್ಣಕುಮಾರ್
ಉದ್ಯೋಗ,ವ್ಯಾಪಾರಾಭಿವೃದ್ದಿ,ಪ್ರೇಮ ವಿವಾಹ,ವಿವಾಹದಲ್ಲಿ ವಿಳಂಬ,ಆರೋಗ್ಯ ತೊಂದರೆ,ದಾಂಪತ್ಯ ಕಿರಿಕಿರಿ,ಕೋರ್ಟು ಕೇಸು,ಹಣಕಾಸು, ಸಾಲದ ಸುಳಿ,ಎಂತಹ ಜೀವನದ ಕಠಿಣ ಗುಪ್ತ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಶತಸಿದ್ದ 9448895570.

ಕಟಕ ರಾಶಿ:- ಹೊಸ ಸಂಬಂಧಗಳನ್ನು ಆರಂಭಿಸುವ ಮೊದಲು ಗಂಭೀರವಾಗಿ ಯೋಚನೆ ಮಾಡಿ ಹಾಗೂ ಮನೆಯ ಪರಿಸರ ಹಾಳಾಗದಂತೆ ನೋಡಿಕೊಳ್ಳಿ ಕುಟುಂಬದ ಜೀವನ ಸಾಮಾನ್ಯವಾಗಿರುತ್ತದೆ ಹಾಗು ಇಂದು ನಿಮ್ಮ ಶ್ರಮಕ್ಕೆ ಪ್ರತಿಫಲ ಸಿಗುತ್ತದೆ.

ಸಿಂಹ ರಾಶಿ:- ನಿಮ್ಮ ವ್ಯವಹಾರವನ್ನು ಬೆಳೆಸಲು ಮತ್ತು ಅದರಲ್ಲಿ ಇನ್ನೂ ಪ್ರಗತಿ ಸಾಧಿಸಲು ಕೆಲವು ವಿಶೇಷ ವ್ಯಕ್ತಿಗಳು ಸಹಾಯ ಪಡೆಯುವ ಸಾಧ್ಯತೆ ಇಂದು ಇದೆ ಹಾಗೂ ಕೆಲಸದ ಸ್ಥಳಗಳಲ್ಲಿ ಉನ್ನತ ಅಧಿಕಾರಿಗಳನ್ನು ನಿಮ್ಮನ್ನು ಹೊಗಳುತ್ತಾರೆ.ಶ್ರೀ ಗಾಯತ್ರಿ ಜ್ಯೋತಿಷ್ಯಾಲಯ
ದೈವಶಕ್ತಿ ಹೊಂದಿರುವ ಪಂಡಿತ್ ಕೃಷ್ಣಕುಮಾರ್
ಉದ್ಯೋಗ,ವ್ಯಾಪಾರಾಭಿವೃದ್ದಿ,ಪ್ರೇಮ ವಿವಾಹ,ವಿವಾಹದಲ್ಲಿ ವಿಳಂಬ,ಆರೋಗ್ಯ ತೊಂದರೆ,ದಾಂಪತ್ಯ ಕಿರಿಕಿರಿ,ಕೋರ್ಟು ಕೇಸು,ಹಣಕಾಸು, ಸಾಲದ ಸುಳಿ,ಎಂತಹ ಜೀವನದ ಕಠಿಣ ಗುಪ್ತ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಶತಸಿದ್ದ 9448895570.

ಕನ್ಯಾ ರಾಶಿ:- ಇಷ್ಟು ದಿನ ಎಲ್ಲ ರೀತಿಯ ಸವಾಲುಗಳನ್ನು ಎದುರಿಸುತ್ತಿರುವ ನಿಮಗೆ ಇಂದು ಉತ್ತಮವಾದ ದಿನ ಎಂದು ಹೇಳಬಹುದು. ವಿವಿಧ ಮೂಲಗಳಿಂದ ಹಣ ಹರಿದು ಬರುವ ಸಾಧ್ಯತೆ ಇದೆ ಮನೆ, ಆಫೀಸ್, ಉದ್ಯೋಗ, ವ್ಯವಹಾರ ಇತ್ಯಾದಿಗಳಲ್ಲಿ ಚುರುಕುತನ ತೋರಿಸಿ.

ತುಲಾ ರಾಶಿ:- ಸಣ್ಣಪುಟ್ಟ ವ್ಯವಹಾರ ಮಾಡುವವರಿಗೆ ಉತ್ತಮವಾದ ದಿನವಾಗಿರುತ್ತದೆ ಹಾಗೂ ಕೂಲಿ ಕಾರ್ಮಿಕರಿಗೆ ಆದಾಯ ತೃಪ್ತಿ ನೀಡುತ್ತದೆ ಖರ್ಚುವೆಚ್ಚಗಳು ಸಮಾನವಾಗಿರುತ್ತದೆ ವೃತ್ತಿಪರ ವಿದ್ಯಾರ್ಥಿಗಳಿಗೆ ಅನುಕೂಲಕರವಾಗಿರುತ್ತದೆ ಮಹಿಳೆಯರಿಗೆ ಕೆಲವು ವಿಷಯಗಳಲ್ಲಿ ಗೊಂದಲ ಉಂಟಾಗಬಹುದು.ಶ್ರೀ ಗಾಯತ್ರಿ ಜ್ಯೋತಿಷ್ಯಾಲಯ
ದೈವಶಕ್ತಿ ಹೊಂದಿರುವ ಪಂಡಿತ್ ಕೃಷ್ಣಕುಮಾರ್
ಉದ್ಯೋಗ,ವ್ಯಾಪಾರಾಭಿವೃದ್ದಿ,ಪ್ರೇಮ ವಿವಾಹ,ವಿವಾಹದಲ್ಲಿ ವಿಳಂಬ,ಆರೋಗ್ಯ ತೊಂದರೆ,ದಾಂಪತ್ಯ ಕಿರಿಕಿರಿ,ಕೋರ್ಟು ಕೇಸು,ಹಣಕಾಸು, ಸಾಲದ ಸುಳಿ,ಎಂತಹ ಜೀವನದ ಕಠಿಣ ಗುಪ್ತ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಶತಸಿದ್ದ 9448895570.

ವೃಶ್ಚಿಕ ರಾಶಿ:- ಹಲವು ದಿನಗಳಿಂದ ನಿಮ್ಮ ಕಾರ್ಯಗಳನ್ನು ಮುಂದೂಡುತ್ತ ಬಂದಿದ್ದೀರಿ ಆದರೆ ಇಂದು ಅವುಗಳನ್ನು ಪೂರ್ಣಗೊಳಿಸಲು ಉತ್ತಮವಾದ ಪ್ರಯತ್ನ ಪಡುತ್ತೀರಿ ಹಾಗೂ ನಿಮ್ಮ ಎಲ್ಲ ಕೆಲಸಗಳಲ್ಲಿ ಸಂಗಾತಿತಿ ಸಂಪೂರ್ಣ ಬೆಂಬಲ ಇರುತ್ತದೆ.

ಧನಸ್ಸು ರಾಶಿ:- ಪ್ರೇಮಪ್ರಕರಣ ಬಹಿರಂಗಗೊಂಡ ಹಿರಿಯರೊಂದಿಗೆ ರಾಧಾಂತಕ್ಕೆ ಕಾರಣವಾಗಬಹುದು ವೃತ್ತಿರಂಗದಲ್ಲಿ ಅಧಿಕಾರಿಗಳಿಗೆ ಜವಾಬ್ದಾರಿಯುತ ಸ್ಥಾನಗಳನ್ನು ಹೊಂದಲಿದ್ದಾರೆ ದಾಂಪತ್ಯದಲ್ಲಿ ವಿರಸ ಕಾಣಬಹುದು ಇತರ ಯಾವುದೇ ಹೊಸ ಕೆಲಸ ಪ್ರಾರಂಭಿಸಬೇಡಿ.ಶ್ರೀ ಗಾಯತ್ರಿ ಜ್ಯೋತಿಷ್ಯಾಲಯ
ದೈವಶಕ್ತಿ ಹೊಂದಿರುವ ಪಂಡಿತ್ ಕೃಷ್ಣಕುಮಾರ್
ಉದ್ಯೋಗ,ವ್ಯಾಪಾರಾಭಿವೃದ್ದಿ,ಪ್ರೇಮ ವಿವಾಹ,ವಿವಾಹದಲ್ಲಿ ವಿಳಂಬ,ಆರೋಗ್ಯ ತೊಂದರೆ,ದಾಂಪತ್ಯ ಕಿರಿಕಿರಿ,ಕೋರ್ಟು ಕೇಸು,ಹಣಕಾಸು, ಸಾಲದ ಸುಳಿ,ಎಂತಹ ಜೀವನದ ಕಠಿಣ ಗುಪ್ತ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಶತಸಿದ್ದ 9448895570.

ಮಕರ ರಾಶಿ:- ಇಂದು ಕೆಲವು ಉತ್ತಮ ಕೆಲಸಗಳಿಗಾಗಿ ಹಣವನ್ನು ಖರ್ಚು ಮಾಡಬಹುದು ಸ್ವಲ್ಪ ಹಣವನ್ನು ದಾನ ಮಾಡುವ ಸಾಧ್ಯತೆ ಇದೆ ಅಗತ್ಯ ಇರುವವರಿಗೆ ಸಹಾಯ ಮಾಡುವ ಮೂಲಕ ನಿಮಗೆ ಮಾನಸಿಕವಾಗಿ ಶಾಂತಿ ಸಿಗುತ್ತದೆ ಸಂಗ್ರಹವಾದ ಬಂಡವಾಳದ ಬಗ್ಗೆ ಚಿಂತಿಸಬೇಡಿ.

ಕುಂಭ ರಾಶಿ:- ದೇವತಾ ಕಾರ್ಯಗಳು ಮನಸ್ಸಿಗೆ ಶಾಂತಿ ಸಮಾಧಾನ ನೀಡಬಹುದು ನಿಮ್ಮ ಅಭಿವೃದ್ಧಿಗೆ ಆಗಾಗ ಹಿತಶತ್ರುಗಳಿಂದ ಅಡ್ಡಿ ಮಾಡಲಿದ್ದಾರೆ. ನೂತನ ಕಾರ್ಯಾರಂಭಕ್ಕೆ ಆತುರ ಮಾಡಬೇಡಿ ಇದು ನೀವು ಮಾಡುವ ಕೆಲಸದಲ್ಲಿ ಯಶಸ್ಸು ಸಿಗಲಿದೆ.ಶ್ರೀ ಗಾಯತ್ರಿ ಜ್ಯೋತಿಷ್ಯಾಲಯ
ದೈವಶಕ್ತಿ ಹೊಂದಿರುವ ಪಂಡಿತ್ ಕೃಷ್ಣಕುಮಾರ್
ಉದ್ಯೋಗ,ವ್ಯಾಪಾರಾಭಿವೃದ್ದಿ,ಪ್ರೇಮ ವಿವಾಹ,ವಿವಾಹದಲ್ಲಿ ವಿಳಂಬ,ಆರೋಗ್ಯ ತೊಂದರೆ,ದಾಂಪತ್ಯ ಕಿರಿಕಿರಿ,ಕೋರ್ಟು ಕೇಸು,ಹಣಕಾಸು, ಸಾಲದ ಸುಳಿ,ಎಂತಹ ಜೀವನದ ಕಠಿಣ ಗುಪ್ತ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಶತಸಿದ್ದ 9448895570.

ಮೀನ ರಾಶಿ:- ಆರ್ಥಿಕವಾಗಿ ಇಂದು ನಿಮಗೆ ಸಾಮಾನ್ಯವಾದ ದಿನವಾಗಿರುತ್ತದೆ ಯಾವುದೇ ಉತ್ತಮ ಪ್ರಯೋಜನಗಳನ್ನು ಪಡೆಯಲು ಸಾಧ್ಯವಾಗುವುದಿಲ್ಲ. ಆದರೆ ಯಾವುದೇ ನಷ್ಟವನ್ನು ಕೂಡ ನೀವು ನೀವು ಕಾಣುವುದಿಲ್ಲ ಇಂದಿನ ಆರ್ಥಿಕ ಬಿಕ್ಕಟ್ಟನ್ನು ಎದುರಿಸಲು ನೀವು ದೃಢವಾದ ಯೋಜನೆ ಮಾಡಲು ಸಾಧ್ಯವಿದೆ.