Sat. Mar 25th, 2023

ಓಂ ಶ್ರೀ ಸಿಗಂದೂರು ಚೌಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತೇಜಸ್ವಿ ನಾರಾಯಣಭಟ್ 22 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಕರೆ ಅಥವಾ ವಾಟ್ಸಪ್ ಮಾಡಿ 9113014552.ವಿವಾಹ, ಸಂತಾನ, ಮಕ್ಕಳು ಪ್ರೀತಿ ಪ್ರೇಮದಲ್ಲಿ ಬಿದ್ದು ತಂದೆ ತಾಯಿ ಮಾತು ಕೇಳದೆ ಹೋದರೆ, ಉದ್ಯೋಗ ತೊಂದರೆ, ಗಂಡನ ಪರಸ್ರ್ತೀ ಸಹವಾಸ ಬಿಡಿಸಲು, ವ್ಯಾಪಾರ ತೊಂದರೆ, ಕುಟುಂಬ ಕಷ್ಟ, ಹಣಕಾಸು ಅಡಚಣೆ, ಪ್ರೇಮ ವೈಫಲ್ಯ,ಅನಾರೋಗ್ಯ,ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ 9113014552….

ಮೇಷ ರಾಶಿ:- ಇಂದು ನಿಮ್ಮ ಆರೋಗ್ಯ ನಿಮ್ಮ ಆದ್ಯತೆಯಾಗಿರಬೇಕು ಸಾಧ್ಯವಾದಷ್ಟು ನೀವು ಹೊರಗಿನ ಆಹಾರವನ್ನು ತಿನ್ನುವುದನ್ನು ತಪ್ಪಿಸಬೇಕು ನೀವು ಸಾಕಷ್ಟು ವಿಶ್ರಾಂತಿ ತೆಗೆದುಕೊಳ್ಳುವುದು ಉತ್ತಮ ಉದ್ಯೋಗಸ್ಥರಿಗೆ ಇಂದು ಉತ್ತಮ ದಿನವಾಗಿರುತ್ತದೆ ಕಚೇರಿಯಲ್ಲಿ ನಿಮ್ಮ ಕಾರ್ಯಕ್ಷಮತೆ ಉತ್ತಮವಾಗಿರುತ್ತದೆ.

ವೃಷಭ ರಾಶಿ:- ಇಂದು ಅಧಿಕ ಜವಾಬ್ದಾರಿಗಳ ಹೊರೆ ನಿಮ್ಮ ಮೇಲೆ ಹೆಚ್ಚು ಇರುತ್ತದೆ ಆದರೆ ನಿಮ್ಮ ಸಂಗಾತಿಯು ನಿಮಗೆ ಎಲ್ಲಾ ರೀತಿಯಲ್ಲೂ ಸಹಾಯ ಮಾಡುತ್ತಾರೆ ಸಹಾಯ ಮಾಡುವುದಲ್ಲದೆ ಪರಸ್ಪರ ಅನುಕೂಲಕರ ಸಮಯವನ್ನು ಕಳೆಯುವ ಅವಕಾಶ ನೀಡುತ್ತಾರೆ ಇಂದು ಮಕ್ಕಳಿಂದ ಸಂತೋಷವನ್ನು ಪಡೆಯುತ್ತಿರ.ಕುಟುಂಬ ಕಷ್ಟ, ಹಣಕಾಸು ಅಡಚಣೆ, ಪ್ರೇಮ ವೈಫಲ್ಯ,ಅನಾರೋಗ್ಯ,ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ 9113014552….

ಮಿಥುನ ರಾಶಿ:- ಕುಟುಂಬ ಜೀವನದಲ್ಲಿ ಸಂತೋಷ ಮತ್ತು ಶಾಂತಿ ಇರುತ್ತದೆ ನೀವು ತಾಯಿ ಅಥವಾ ತಂದೆ ಯಾರು ಅದರ ಬಗ್ಗೆ ಚಿಂತೆ ಮಾಡುತ್ತಿದ್ದರೆ ಎಂದು ಸ್ವಲ್ಪ ಸಮಾಧಾನ ಸಿಗಬಹುದು ನಿಮ್ಮ ಉತ್ತಮ ಆರೈಕೆಯಿಂದಾಗಿ ಅವರ ಆರೋಗ್ಯದಲ್ಲಿ ದೊಡ್ಡ ಸುಧಾರಣೆಯನ್ನು ಕಾಣಬಹುದಾಗಿದೆ.

ಕಟಕ ರಾಶಿ:- ಉತ್ತಮ ಆರೋಗ್ಯದೊಂದಿಗೆ ಇಂದು ನಿಮ್ಮ ಎಲ್ಲಾ ಕಾರ್ಯಗಳು ವೇಗವಾಗಿ ಮತ್ತು ಸಮಯಕ್ಕೆ ಸರಿಯಾಗಿ ಪೂರ್ಣಗೊಳ್ಳಲು ನಿಮಗೆ ಸಾಧ್ಯವಾಗುತ್ತದೆ ಅನಗತ್ಯ ವಿಷಯಗಳಲ್ಲಿ ಭಾಗಿಯಾಗಿ ನಿಮ್ಮ ಏಕಾಗ್ರತೆಗೆ ತೊಂದರೆ ತಂದುಕೊಳ್ಳಬೇಡಿ ನೀವು ಇಂದು ಶಕ್ತಿಯುತವಾಗಿ ಮತ್ತು ಆರಾಮದಾಯಕವಾಗಿ ಇರುತ್ತಿರ.ಕುಟುಂಬ ಕಷ್ಟ, ಹಣಕಾಸು ಅಡಚಣೆ, ಪ್ರೇಮ ವೈಫಲ್ಯ,ಅನಾರೋಗ್ಯ,ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ 9113014552….

ಸಿಂಹ ರಾಶಿ:- ನಿಮ್ಮ ಪ್ರಣಯ ಜೀವನದಲ್ಲಿ ಕೆಲವು ಸಮಸ್ಯೆಗಳು ಇರಬಹುದು ನಿಮ್ಮ ಸಂಗಾತಿಯೊಂದಿಗೆ ನೀವು ಜಗಳವಾಡದೇ ಇರುವುದು ಉತ್ತಮ ಹೊಸದಾಗಿ ವಿವಾಹವಾದ ದಂಪತಿಗಳು ಸಹ ಇಂದು ಜಾಗರೂಕತೆಯಿಂದ ಇರಬೇಕು ನಿಮ್ಮ ಸಂಗತಿಯನ್ನು ನಿರ್ಲಕ್ಷ್ಯ ಮಾಡಬೇಡಿ ಅವರನ್ನು ಅರ್ಥಮಾಡಿಕೊಳ್ಳುವ ಪ್ರಯತ್ನಿಸಿ.

ಕನ್ಯಾ ರಾಶಿ:- ಇಂದು ನಿಮ್ಮ ಆರ್ಥಿಕ ಸ್ಥಿತಿ ಸುಧಾರಿಸುತ್ತದೆ ಮತ್ತು ಇಂದು ನೀವು ಸ್ವಲ್ಪ ಹಣವನ್ನು ಆರಂಭದ ವಿಷಯಗಳಿಗಾಗಿ ಖರ್ಚು ಮಾಡಬಹುದು ನೀವು ಕೆಲಸವನ್ನು ಮಾಡುತ್ತಿದ್ದಾರೆ ಇಂದು ಬಾಕಿ ಇರುವ ಕಾರ್ಯಗಳನ್ನು ಪೂರ್ಣಗೊಳಿಸಲು ಪ್ರಯತ್ನಿಸಿ ಇಲ್ಲದಿದ್ದರೆ ನಿಮ್ಮ ಬಾಸ್ ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಾರೆ.ಕುಟುಂಬ ಕಷ್ಟ, ಹಣಕಾಸು ಅಡಚಣೆ, ಪ್ರೇಮ ವೈಫಲ್ಯ,ಅನಾರೋಗ್ಯ,ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ 9113014552….

ತುಲಾ ರಾಶಿ:- ಕೆಲಸದ ಬಗ್ಗೆ ಹೇಳುವುದಾದರೆ ನೀವು ಕಷ್ಟ ಪಟ್ಟು ಕೆಲಸ ಮಾಡಬೇಕಾಗುತ್ತದೆ ಪ್ರಗತಿಗೆ ಶಾರ್ಟ್ ಕಟ್ ಮಾರ್ಗಗಳನ್ನು ಅಳವಡಿಸಿ ಕೊಳ್ಳುವುದನ್ನು ತಪ್ಪಿಸಿ ಇಂದು ಸ್ನೇಹಿತರಿಂದ ವಿಶೇಷವಾದ ಬೆಂಬಲ ಲಭ್ಯವಿದೆ ಇರಬಹುದು ಆದರೆ ಖಿನ್ನತೆಗೆ ಒಳಗಾಗುವ ಅಗತ್ಯವಿಲ್ಲ.

ವೃಶ್ಚಿಕ ರಾಶಿ:- ಇಂದು ನಿಮ್ಮ ಸಂಗಾತಿಯಿಂದ ಇಂದು ನೀವು ತುಂಬಾ ನೊಂದುಕೊಳ್ಳುತ್ತಿರ ಯಾವುದಾದರೂ ವಿಷಯದ ಬಗ್ಗೆ ಒಮ್ಮತ್ತಕ್ಕೆ ಬಂದಿದ್ದರೆ ಅಂತಹ ಪರಿಸ್ಥಿತಿಯನ್ನು ಶಾಂತನಾಗಿ ಎದರಿಸಬೇಕು ಅನಗತ್ಯವಾಗಿ ವಾದಿಸುವ ಮೂಲಕ ನಿಮ್ಮ ಮನಸ್ಸಿನ ಶಾಂತಿಯನ್ನು ಭಂಗಗೊಳಿಸಿ ಕೊಳ್ಳಬೇಡಿ.ಕುಟುಂಬ ಕಷ್ಟ, ಹಣಕಾಸು ಅಡಚಣೆ, ಪ್ರೇಮ ವೈಫಲ್ಯ,ಅನಾರೋಗ್ಯ,ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ 9113014552….

ಧನಸ್ಸು ರಾಶಿ:- ಇಂದು ಆರೋಗ್ಯಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ತೊಡೆದು ಹಾಕುವಿರಿ ನೀವು ಲೈಂಗಿಕವಾಗಿ ಮಾತ್ರವಲ್ಲದೆ ಮಾನಸಿಕವಾಗಿಯೂ ಒಳ್ಳೆಯದನ್ನು ಟನುಭವಿಸುತ್ತಿರ ಉದ್ಯೋಗಸ್ಥರಿಗೆ ಉತ್ತಮ ದಿನವಾಗಿದೆ ನಿಮ್ಮ ಕೆಲಸದಲ್ಲಿ ವ್ಯವಹಾರದಲ್ಲಿ ಆಗಲಿ ನೀವು ನಿರೀಕ್ಷಿಸಿದಂತೆ ಫಲಿತಾಂಶಗಳನ್ನು ಪಡೆಯಬಹುದು.

ಮಕರ ರಾಶಿ:- ಹಣದ ವಿಷಯದಲ್ಲಿ ಇಂದು ಉತ್ತಮ ದಿನವಾಗಿರುತ್ತದೆ ಆದಾಯಗಿಂತ ವೆಚ್ಚ ಹೆಚ್ಚಾಗಬಹುದು ಈ ರೀತಿಯ ಸಮಸ್ಯೆಯನ್ನು ಸಾಧಿಸಲು ನಿಮಗೆ ಉತ್ತಮ ಹಣಕಾಸಿನ ಯೋಜನೆ ಬೇಕಾಗುತ್ತದೆ ಇಂದು ಪ್ರತಿ ಹೆಜ್ಜೆಯನ್ನು ಸಹ ಬಹಳ ಚಿಂತನವಾಗಿ ಇರಿಸಿ ಇಲ್ಲದಿದ್ದರೆ ತೊಂದರೆಗೆ ಸಿಲುಕಬಹುದು.ಕುಟುಂಬ ಕಷ್ಟ, ಹಣಕಾಸು ಅಡಚಣೆ, ಪ್ರೇಮ ವೈಫಲ್ಯ,ಅನಾರೋಗ್ಯ,ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ 9113014552….

ಕುಂಭ ರಾಶಿ:- ಇಂದು ಉದ್ಯೋಗಿಗಳಿಗೆ ದೊಡ್ಡ ಯಶಸ್ಸು ಪಡೆಯುವ ಅವಕಾಶವಿದೆ ನಿಮ್ಮ ಕಠಿಣ ಪರಿಶ್ರಮ ಪ್ರಗತಿಗೆ ಸಹಾಯ ಮಾಡುತ್ತದೆ ವ್ಯಾಪಾರಿಗಳು ಇಂದು ಜಾಗರೂಕತೆಯಿಂದ ಇರಬೇಕು ನೀವು ಜಗಳದಿಂದ ದೂರವಿದ್ದಷ್ಟು ಮತ್ತು ಕೋಪದಿಂದ ದೂರವಿದ್ದಷ್ಟಿ ನಿಮಗೆ ಒಳ್ಳೆಯದು ನಿಮಗೆ ಹಾನಿ ಉಂಟಾಗುವಂತಹ ಯಾವುದೇ ಕೆಲಸ ಮಾಡಬೇಡಿ.

ಮೀನ ರಾಶಿ:- ಇಂದು ವ್ಯಾಪಾರಗಳಿಗೆ ಬಹಳ ಪ್ರಯೋಜನಕಾರಿಯಾದ ದಿನವಾಗಿರುತ್ತದೆ ದೊಡ್ಡ ಆರ್ಥಿಕ ಲಾಭವನ್ನು ಗಳಿಸಬಹುದು ಮತ್ತೆ ಉದ್ಯೋಗದಲ್ಲಿರುವ ಜನರಿಗೆ ಅವರು ಉನ್ನತ ಅಧಿಕಾರಿಗಳು ಸಂಪೂರ್ಣ ಬೆಂಬಲ ದೊರೆಯುತ್ತದೆ ನಿಮಗೆ ಬಹುದೊಡ್ಡ ಜವಾಬ್ದಾರಿ ಇಂದು ಸಿಗಬಹುದು.ಕುಟುಂಬ ಕಷ್ಟ, ಹಣಕಾಸು ಅಡಚಣೆ, ಪ್ರೇಮ ವೈಫಲ್ಯ,ಅನಾರೋಗ್ಯ,ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ 9113014552….