Wed. Sep 28th, 2022

ಇತ್ತೀಚಿನ ದಿನಗಳಲ್ಲಿ ಸಾಕಷ್ಟು ಜನರಿಗೆ ಆರೋಗ್ಯದಲ್ಲಿ ಹಲವಾರು ಸಮಸ್ಯೆಗಳು ಉಂಟಾಗುತ್ತದೆ. ಆದರೆ ಕೆಲವರಿಗೆ ಹಲ್ಲುಗಳು ಹಳದಿ ಬಣ್ಣದಲ್ಲಿರುತ್ತದೆ ಹಾಗೂ ಹುಳುಕಲ್ಲು ಆಗಿರುತ್ತದೆ ಈ ರೀತಿ ಸಮಸ್ಯೆ ಗಳು ಕಾಣಿಸಿಕೊಳ್ಳುತ್ತದೆ. ಆದ್ದರಿಂದ ಸಾಕಷ್ಟು ಆಸ್ಪತ್ರೆ ಚಿಕಿತ್ಸೆ ಪಡೆ ದಿದ್ದರು ಕಡಿಮೆಯಾಗುವುದಿಲ್ಲ ಆದ್ದರಿಂದ ಒಂದು ಸುಲಭವಾದ ಮನೆ ಮದ್ದು ಇದೆ ಇದನ್ನು ಬಳಸುವುದರಿಂದ ನಿಮ್ಮ ಆರೋಗ್ಯ ಉತ್ತಮ ವಾಗಿರುತ್ತದೆ. ನೀವು ಪ್ರತಿನಿತ್ಯ ಸೇವನೆ ಮಾಡುವ ಆಹಾರ ಪದಾರ್ಥ ಹಾಗೂ ತಂಬಾಕು ಬೀಡಿ ಸಿಗರೇಟ್ ಮುಂತಾದ ವಸ್ತುಗಳು ಈ ರೀತಿ ಹಲ್ಲುಗಳ ಸಮಸ್ಯೆ ಉಂಟಾಗುತ್ತದೆ. ಮೊದಲಿಗೆ ಒಂದು ಬಟ್ಟಲು ತೆಗೆದುಕೊಂಡು ಅದಕ್ಕೆ ಒಂದು ಚಮಚ ಇನೋ ಹಾಕಿಕೊಳ್ಳಬೇಕು ನಂತರ ಇದಕ್ಕೆ ಸ್ವಲ್ಪ ಬೇಕಿಂಗ್ ಸೋಡಾ ಹಾಕಿಕೊಳ್ಳಬೇಕು. ಹಾಗೂ ಅದಕ್ಕೆ ಸ್ವಲ್ಪ ನಿಂಬೆ ರಸ ಹಾಕಬೇಕು.

ನಂತರ ಚೆನ್ನಾಗಿ ಮಿಕ್ಸ್ ಮಾಡಿಕೊಳ್ಳಬೇಕು. ನಂತರ ಇದಕ್ಕೆ ಸ್ವಲ್ಪ ಈ ಪೇಸ್ಟ್ ಅನ್ನು ಬೆರೆಸಿ ಕೊಂಡು ಸೇವನೆ ಮಾಡುವುದರಿಂದ ನಿಮ್ಮ ಆರೋಗ್ಯ ತುಂಬಾ ಉತ್ತಮವಾಗಿರುತ್ತದೆ. ಯಾವುದೇ ಸಮಸ್ಯೆ ಉಂಟಾಗುವುದಿಲ್ಲ. ಹಲ್ಲುಗಳು ಪಳಪಳನೆ ಹೊಳೆಯುತ್ತವೆ ಆದರೆ ಹಲ್ಲುಗಳಲ್ಲಿ ಹಳದಿ ಬಣ್ಣ ಇದ್ದರೆ ನಿವಾರಣೆಯಾಗುತ್ತದೆ ಪ್ರತಿನಿತ್ಯ ಎರಡು ಬಾರಿ ಬ್ರಷ್ ಮಾಡಬೇಕು. ಇದರಿಂದ ಯಾವುದೇ ಸಮಸ್ಯೆ ಉಂಟಾಗುವುದಿಲ್ಲ ಆದ್ದರಿಂದ ಪ್ರತಿಯೊಬ್ಬರು ಈ ಮನೆಮದ್ದು ಬಳಸಿನೋಡಿ ನಿಮ್ಮ ಆರೋಗ್ಯ ಉತ್ತಮ ವಾಗಿ ಇರುತ್ತದೆ.