ಹೃದಯ ಬ್ಲಾಕೇಜ್ ರಕ್ತನಾಳಗಳ ಬ್ಲಾಕೇಜ್ ನಿವಾರಣೆ ಮಾಡಲು ಒಂದು ಮನೆಮದ್ದು ಮಾಡುವುದನ್ನು ಹೇಳಿಕೊಡುತ್ತೇನೆ ಬನ್ನಿ. ನಮಸ್ಕಾರ ಸ್ನೇಹಿತರೆ ಇತ್ತೀಚಿನ ಗಳಲ್ಲಿ ಎಲ್ಲರಿಗೂ ಕೂಡ ಇಂತಹ ಸಮಸ್ಯೆಗಳು ಹೆಚ್ಚಾಗಿದೆ ಹಾಗೂ ಇಂತಹ ಸಮಸ್ಯೆಗಳು ಬಂದುಬಿಟ್ಟರೆ ತುಂಬಾ ಕಷ್ಟ ಹಾಗೂ ನಮ್ಮ ಆರೋಗ್ಯದ ಮೇಲೆ ತುಂಬಾ ದುಷ್ಪರಿಣಾಮಗಳು ಕೂಡ ಉಂಟಾಗುತ್ತದೆ ಅದಕ್ಕಾಗಿ ಸ್ನೇಹಿತರೆ ನಾವು ಮಾರುಕಟ್ಟೆಯಲ್ಲಿ ಸಿಗುವಂತಹ ಅನೇಕ ರೀತಿ ಇಂಗ್ಲೀಷ್ ಮೆಡಿಸಿನ್ ಗಳನ್ನು ತೆಗೆದುಕೊಳ್ಳುತ್ತೇವೆ ಅದರಿಂದ ನಮಗೆ ಇನ್ನೂ ಕೂಡ ಸೈಡ್ ಎಫೆಕ್ಟ್ ಆಗುತ್ತದೆ ಅದಕ್ಕಾಗಿ ಮನೆಯಲ್ಲಿ ಇರುವಂತಹ ಪದಾರ್ಥಗಳನ್ನು ಬಳಸಿಕೊಂಡು ಅದ್ಭುತವಾದಂತಹ ಮನೆಮದ್ದು ಮಾಡುವುದನ್ನು ಹೇಳಿಕೊಡುತ್ತೇನೆ ಹಾಗಾದರೆ ಹೇಗೆ ಮಾಡುವುದು ತಿಳಿಸಿಕೊಡುತ್ತೇನೆ ಬನ್ನಿ ಈ ಕೆಳಗಿನ ವಿಡಿಯೋ ನೋಡಿ.
ಈ ಮನೆಮದ್ದು ಮಾಡುವುದು ತುಂಬಾ ಸುಲಭ ಹಾಗೂ ಕೇವಲ ಎರಡು ಪದಾರ್ಥ ಇದ್ದರೆ ಕೂಡ ಈ ಮನೆಮದ್ದನ್ನು ಮಾಡಬಹುದು ಹಾಗೂ ಈ ಮನೆಮದ್ದನ್ನು ಈಗಾಗಲೇ ಸುಮಾರು ಜನ ಬಳಕೆ ಮಾಡಿದ್ದಾರೆ ಮತ್ತು ಅವರಿಗೆ ನೂರಕ್ಕೆ ನೂರರಷ್ಟು ಒಳ್ಳೆಯ ಫಲಿತಾಂಶ ದೊರೆತಿದೆ ಈ ಮನೆಮದ್ದು ಮಾಡಲು ಬೇಕಾಗಿರುವಂತಹ ಸಾಮಗ್ರಿಗಳು ಯಾವುದು ಎಂದರೆ ಚಕ್ಕೆ ಪುಡಿ ಹಾಗೂ ಅರಿಶಿಣದ ಬೇರಿನ ಪುಡಿ ನಂತರ ನಿಂಬೆ ಹಣ್ಣು ಮಾಡುವ ವಿಧಾನ ಮೊದಲಿಗೆ ಒಂದು ಲೀಟರ್ ನೀರನ್ನು ಒಲೆಯ ಮೇಲೆ ಇಟ್ಟು ಅದಕ್ಕೆ ಅರಿಶಿಣದ ಬೇರಿನ ಪುಡಿ ಮತ್ತು ಚೆಕ್ಕೆ ಪುಡಿ ಎರಡನ್ನು ಹಾಕಿ ಚೆನ್ನಾಗಿ ಕುದಿಸಬೇಕು ನಂತರ ಸ್ವಲ್ಪ ನಿಂಬೆ ರಸವನ್ನು ಹಾಕಿ ದಿನಕ್ಕೆ ಮೂರು ಬಾರಿ ಸೇವನೆ ಮಾಡಿದರೆ ನಿಮ್ಮ ಎಲ್ಲಾ ಸಮಸ್ಯೆಗಳು ಕೂಡ ನಿವಾರಣೆ ಆಗುತ್ತದೆ ಬೇಕಾದರೆ ಮಾಡಿ ನೋಡಿ ಈ ವಿಡಿಯೋ ಗೆ ಒಂದು ಲೈಕ್ ಮಾಡಿ ಮತ್ತು ಶೇರ್ ಮಾಡಿ.