ಹಿಮ್ಮಡಿ ನೋವು ಸಮಸ್ಯೆ ನಿವಾರಣೆ ಮಾಡಿಕೊಳ್ಳಲು ಮನೆಮದ್ದು ಮಾಡುವುದನ್ನು ಹೇಳಿಕೊಡುತ್ತೇನೆ ಬನ್ನಿ. ನಮಸ್ಕಾರ ಸ್ನೇಹಿತರೆ ಇತ್ತೀಚಿನ ದಿನಗಳಲ್ಲಿ ಎಲ್ಲರಿಗೂ ಕೂಡ ಇಂತಹ ಸಮಸ್ಯೆಗಳು ಹೆಚ್ಚಾಗಿದೆ ಹಾಗೂ ಇಂತಹ ಸಮಸ್ಯೆಗಳನ್ನು ನಿವಾರಣೆ ಮಾಡಿಕೊಳ್ಳಲು ನಾವು ಮಾರುಕಟ್ಟೆಯಲ್ಲಿ ಸಿಗುವಂತಹ ಅನೇಕ ರೀತಿ ಇಂಗ್ಲೀಷ್ ಮೆಡಿಸಿನ್ ಗಳನ್ನು ತೆಗೆದುಕೊಳ್ಳುತ್ತೇವೆ ಇದರಿಂದ ನಮಗೆ ಯಾವುದೇ ರೀತಿಯ ಪ್ರಯೋಜನ ಆಗುವುದಿಲ್ಲ ಇನ್ನೂ ಕೂಡ ಸೈಡ್ ಎಫೆಕ್ಟ್ ಆಗುತ್ತದೆ ಅದಕ್ಕಾಗಿ ಸುಲಭವಾದಂತಹ ಸರಳವಾದ ಮನೆಮದ್ದು ಮಾಡುವುದನ್ನು ಹೇಳಿಕೊಡುತ್ತೇನೆ ಬನ್ನಿ ಈ ಕೆಳಗಿನ ವಿಡಿಯೋ ನೋಡಿ.
ಈ ಮನೆಮದ್ದು ಮಾಡುವುದು ತುಂಬಾ ಸುಲಭ ಮೊದಲಿಗೆ ಏನು ಮಾಡಬೇಕು ಅಂದ್ರೆ ನಾವು ಏಲಕ್ಕಿ ಕಾಯಿಗಳನ್ನು ತೆಗೆದುಕೊಳ್ಳಬೇಕು ಪ್ರತಿನಿತ್ಯ ಸೇವನೆ ಮಾಡಬೇಕು ಹೀಗೆ ಮಾಡುತ್ತ ಬಂದರೆ ನಿಮ್ಮ ಎಲ್ಲ ಸಮಸ್ಯೆಗಳು ಕೂಡ ನಿವಾರಣೆಯಾಗುತ್ತದೆ ಮತ್ತು ಮಲಬದ್ಧತೆ ಹಾಗೂ ಬಾಯಿವಾಸನೆ ಸಮಸ್ಯೆ ಕೂಡ ನಿವಾರಣೆಗೂ ಆಗುತ್ತದೆ ನಂತರ ಯಾವುದಾದರೂ ಎಣ್ಣೆಯನ್ನು ತೆಗೆದುಕೊಂಡು ನಿಮ್ಮ ಹಿಮ್ಮಡಿಗೆ ಹಾಕಿ ಚೆನ್ನಾಗಿ ಮಸಾಜ್ ಮಾಡಬೇಕು ಹೀಗೆ ಮಾಡುತ್ತ ಬಂದರು ಕೂಡ ನಿಮ್ಮ ಸಮಸ್ಯೆ ನಿವಾರಣೆಯಾಗುತ್ತದೆ ಬೇಕಾದರೆ ಮಾಡಿನೋಡಿ ನೂರಕ್ಕೆ ನೂರರಷ್ಟು ಒಳ್ಳೆಯ ಫಲಿತಾಂಶ ದೊರೆಯುತ್ತದೆ ಈ ವಿಡಿಯೋವನ್ನು ಲೈಕ್ ಮಾಡಿ ಮತ್ತು ಶೇರ್ ಮಾಡಿ.