Sat. Dec 9th, 2023

ಹೆರಿಗೆ ನಂತರ ಹೊಟ್ಟೆ ಬೊಜ್ಜು ಕರಗಿಸಬೇಕೇ ಹಾಗಾದರೆ ನಾವು ಹೇಳುವಂತಹ ಈ ಮನೆಮದ್ದನ್ನು ಮಾಡಿನೋಡಿ ಸುಮಾರು ಜನ ಮಹಿಳೆಯರಿಗೆ ಈ ಸಮಸ್ಯೆ ಇದ್ದೇ ಇರುತ್ತದೆ ಅದು ಏನಪ್ಪಾ ಅಂದರೆ ಹೆರಿಗೆ ಆದ ಮೇಲೆ ಅವರ ಹೊಟ್ಟೆ ಭಾಗದಲ್ಲಿ ತುಂಬಾ ಬೊಜ್ಜು ಹೆಚ್ಚಾಗುತ್ತದೆ ಮತ್ತು ದೇಹದ ತೂಕ ಕೂಡ ಹೆಚ್ಚಾಗುತ್ತದೆ ಹಾಗೂ ಡೆಲಿವರಿ ಆಗಿ ಎರಡು ಅಥವಾ ಮೂರು ತಿಂಗಳಾದರೂ ಕೂಡ ನಮ್ಮ ಹೊಟ್ಟೆ ಭಾಗದಲ್ಲಿ ಇರುವಂತಹ ಬೈದು ಕಡಿಮೆಯಾಗುವುದಿಲ್ಲ ಮತ್ತು ನಮ್ಮ ದೇಹದ ತೂಕ ಕೂಡ ತುಂಬಾ ಹೆಚ್ಚಾಗಿರುತ್ತದೆ.ಇಂತಹ ಸಮಸ್ಯೆಯನ್ನು ನಿವಾರಣೆ ಮಾಡುವುದಕ್ಕೆ ನಾವು ಹಲವಾರು ರೂಪಾಯಿ ಖರ್ಚು ಮಾಡಿ ಅನೇಕ ರೀತಿಯ ಔಷಧಿಗಳನ್ನು ತೆಗೆದುಕೊಳ್ಳುತ್ತೇವೆ ಆದರೆ ನಮಗೆ ಯಾವುದೇ ರೀತಿಯ ಅದ್ಭುತ ಫಲಿತಾಂಶ ದೊರೆಯುವುದಿಲ್ಲ ಅದಕ್ಕಾಗಿ ಸುಲಭವಾದಂತಹ ಮನೆಮದ್ದು ಮಾಡುವುದನ್ನು ಹೇಳಿಕೊಡುತ್ತೇನೆ ಬನ್ನಿ.

ಈ ಮನೆ ಮದ್ದು ಮಾಡಲು ಬೇಕಾಗಿರುವಂತಹ ಸಾಮಗ್ರಿಗಳು ನಿಂಬೆರಸ ಹಾಗೂ ತುಪ್ಪ ನಂತರ ಕೊತ್ತಂಬರಿ ಸೊಪ್ಪು ಹಾಗೂ ಜೀರಿಗೆ ಪುಡಿ ಮಾಡುವ ವಿಧಾನ ಮೊದಲಿಗೆ ಒಂದು ಲೋಟ ಬಿಸಿನೀರನ್ನು ತೆಗೆದುಕೊಂಡು ಅದಕ್ಕೆ ನಿಂಬೆರಸ ನಂತರ ಜೀರಿಗೆ ಪುಡಿ ಹಾಗೂ 1 ಸ್ಪೂನ್ ತುಪ್ಪ ನಂತರ ಸ್ವಲ್ಪ ಕೊತ್ತಂಬರಿ ಸೊಪ್ಪನ್ನು ಪೇಸ್ಟ್ ಮಾಡಿ ಹಾಕಿ ಚೆನ್ನಾಗಿ ಮಿಶ್ರಣ ಮಾಡಿಕೊಳ್ಳಬೇಕು ಇದೀಗ ಮನೆಮದ್ದು ರೆಡಿಯಾಗಿದೆ ಬೆಳಿಗ್ಗೆ ಅಥವಾ ರಾತ್ರಿ ಈ ಜ್ಯೂಸ್ ಸೇವನೆ ಮಾಡುವುದರಿಂದ ನಿಮ್ಮ ದೇಹದ ತೂಕ ಕಡಿಮೆಯಾಗುತ್ತದೆ ಮತ್ತು ನಿಮ್ಮ ಹೊಟ್ಟೆ ಭಾಗದಲ್ಲಿ ಇರುವಂತಹ ಬೊಜ್ಜು ಕೂಡ ಕಡಿಮೆಯಾಗುತ್ತದೆ ಬೇಕಾದರೆ ಮಾಡಿ ನೋಡಿ ಗುಡ್ ದೊರೆಯುತ್ತದೆ ಹಾಗೂ ಯಾವುದೇ ರೀತಿಯ ಸೈಡ್ ಎಫೆಕ್ಟ್ ಕೂಡ ಆಗುವುದಿಲ್ಲ.