Fri. Mar 1st, 2024

ನಿಮ್ಮ ದೇಹದ ತೂಕ ಮತ್ತು ನಿಮ್ಮ ಹೊಟ್ಟೆ ಭಾಗದಲ್ಲಿ ಇರುವಂತಹ ಬೊಜ್ಜನ್ನು ಕಡಿಮೆ ಮಾಡಿಕೊಳ್ಳಲು ಒಂದು ಮನೆ ಮದ್ದು ಮಾಡುವುದನ್ನು ಹೇಳಿಕೊಡುತ್ತೇನೆ ಬನ್ನಿ. ನಮಸ್ಕಾರ ಸ್ನೇಹಿತರ ಇತ್ತೀಚಿನ ಗಳಲ್ಲಿ ಎಲ್ಲರಿಗೂ ಕೂಡ ಇಂತಹ ಸಮಸ್ಯೆಗಳು ಹೆಚ್ಚಾಗಿದೆ ಹಾಗೂ ಇಂತಹ ಸಮಸ್ಯೆಗಳು ಬಂದುಬಿಟ್ಟರೆ ತುಂಬಾ ಕಷ್ಟವಾಗುತ್ತದೆ ಹಾಗೂ ಇಂತಹ ಸಮಸ್ಯೆಗಳಿಂದ ನಮ್ಮ ದೇಹದ ಮೇಲೆ ಹಲವಾರು ರೀತಿಯ ಪರಿಣಾಮಗಳು ಬೀರುತ್ತದೆ ಹಾಗೂ ಇಂತಹ ಸಮಸ್ಯೆಗಳನ್ನು ಹೋಗಲಾಡಿಸಿಕೊಳ್ಳಲು ನಾವು ಮಾರುಕಟ್ಟೆಯಲ್ಲಿ ಸಿಗುವಂತಹ ಅನೇಕ ರೀತಿಯ ಮೆಡಿಸನ್ ಗಳನ್ನು ತೆಗೆದುಕೊಳ್ಳುತ್ತೇವೆ ಇದರಿಂದ ನಮಗೆ ಇನ್ನೂ ಕೂಡ ಸೈಡ್ ಎಫೆಕ್ಟ್ ಆಗುತ್ತದೆ ಮತ್ತು ನಮ್ಮ ದುಡ್ಡು ಕೂಡ ತುಂಬಾ ಖರ್ಚಾಗುತ್ತದೆ ಅದಕ್ಕಾಗಿ ನಾವು ಹೇಳುವಂತಹ ಈ ಸಣ್ಣ ಪರಿಹಾರವನ್ನು ನೀವು ಮನೆಯಲ್ಲಿ ಮಾಡಿ ನಿಮ್ಮ ಎಲ್ಲಾ ಸಮಸ್ಯೆಗಳು ಕೂಡ ನಿವಾರಣೆ ಆಗುತ್ತದೆ ಈ ಕೆಳಗಿನ ವಿಡಿಯೋ ನೋಡಿ.

ಸ್ನೇಹಿತರೆ ನಿಮ್ಮ ದೇಹದ ತೂಕ ಮತ್ತು ನಿಮ್ಮ ದೇಹದ ಹೊಟ್ಟೆ ಬೊಜ್ಜನ್ನು ಕಡಿಮೆ ಮಾಡಿಕೊಳ್ಳಬೇಕು ಅಂದರೆ ಒಂದು ವಾರ ಸತತವಾಗಿ ನಾನು ಹೇಳಿಕೊಡುವಂತಹ ಈ ವ್ಯಾಯಾಮಗಳನ್ನು ಮಾಡಬೇಕು ನೀವು ಕೂಡ ಒಮ್ಮೆ ವಿಡಿಯೋ ನೋಡಿ ಯಾವ ರೀತಿ ವ್ಯಾಯಾಮ ಮಾಡಬೇಕು ಎಂಬುದು ಸಂಪೂರ್ಣವಾಗಿ ಅರ್ಥವಾಗುತ್ತದೆ ಅದರ ಜೊತೆಗೆ ನಾನು ಹೇಳುವಂತಹ ಈ ಒಂದು ಮನೆಮದ್ದನ್ನು ಕೂಡ ನೀವು ತಯಾರು ಮಾಡಿ ದಿನಕ್ಕೆ ಮೂರು ಬಾರಿ ಕುಡಿಯಬೇಕು ಹಾಗಾದರೆ ಹೇಗೆ ಮಾಡುವುದು ತಿಳಿದುಕೊಳ್ಳೋಣ ಬನ್ನಿ ಮೊದಲಿಗೆ ಸ್ನೇಹಿತರೆ ರಾತ್ರಿ ನೀವು ಮಲಗುವುದಕ್ಕಿಂತ ಮುಂಚೆ ಒಂದು ಲೋಟ ನೀರಿಗೆ ಸ್ವಲ್ಪ ಕಾಮಕಸ್ತೂರಿ ಬೀಜವನ್ನು ಹಾಕಿ ನೆನಸಬೇಕು ನಂತರ ಬೆಳಗ್ಗೆ ಎದ್ದು ನೀವು ಸೇವನೆ ಮಾಡಬೇಕು ನಂತರ ಮಧ್ಯಾಹ್ನ ಮತ್ತು ರಾತ್ರಿ ಮಲಗುವುದಕ್ಕಿಂತ ಮುಂಚೆ ನೀವು ಈ ಜ್ಯೂಸನ್ನು ಕುಡಿಯಬೇಕು ಹೀಗೆ ಮಾಡುತ್ತ ಬಂದರೆ ನಿಮ್ಮ ಸಮಸ್ಯೆ ಸಂಪೂರ್ಣವಾಗಿ ನಿವಾರಣೆಯಾಗುತ್ತದೆ ಬೇಕಾದರೆ ಮಾಡಿನೋಡಿ ನೂರಕ್ಕೆ ನೂರರಷ್ಟು ಒಳ್ಳೆಯ ಫಲಿತಾಂಶ ದೊರೆಯುತ್ತದೆ ಯಾವುದೇ ರೀತಿ ಸೈಡ್ ಎಫೆಕ್ಟ್ ಆಗುವುದಿಲ್ಲ.