Sat. Jul 2nd, 2022

ನಿಮ್ಮ ತಲೆಯ ಕೂದಲು ತುಂಬಾ ಉದ್ದವಾಗಿ ಮತ್ತು ದಪ್ಪವಾಗಿ ಬೆಳೆಯಬೇಕು ಅಂದರೆ ಮತ್ತು ಡ್ಯಾಂಡ್ರಫ್ ಸಮಸ್ಯೆ ನಿವಾರಣೆ ಮಾಡಿಕೊಳ್ಳಲು ಹಾಗೂ ಬಿಳಿ ಕೂದಲಿನ ಸಮಸ್ಯೆ ನಿವಾರಣೆ ಮಾಡಿಕೊಳ್ಳಲು ಈ ಮನೆಮದ್ದು ಬಳಕೆ ಮಾಡಿ.ಇತ್ತೀಚಿನ ದಿನಗಳಲ್ಲಿ ಎಲ್ಲರಿಗೂ ಕೂಡ ಇಂತಹ ಸಮಸ್ಯೆಗಳು ಹೆಚ್ಚಾಗಿದೆ ಅದರಲ್ಲಿ ಕೂಡ ಚಿಕ್ಕ ಮಕ್ಕಳಿಗೂ ಕೂಡ ಇಂತಹ ಸಮಸ್ಯೆಗಳು ಹೆಚ್ಚಾಗಿದೆ ಹಾಗೂ ಇಂತಹ ಸಮಸ್ಯೆಗಳನ್ನು ನಿವಾರಣೆ ಮಾಡಿಕೊಳ್ಳಲು ನಾವು ಮಾರುಕಟ್ಟೆಯಲ್ಲಿ ಸಿಗುವಂತಹ ಅನೇಕ ರೀತಿಯ ಇಂಗ್ಲೀಷ್ ಮೆಡಿಸಿನ್ ಗಳನ್ನು ತೆಗೆದುಕೊಳ್ಳುತ್ತೇವೆ ಅಂದರೆ ಶಾಂಪುಗಳು ಮತ್ತು ಸಾಬೂನುಗಳನ್ನು ಬಳಕೆ ಮಾಡುತ್ತೇವೆ ಇದರಿಂದ ನಮಗೆ ಯಾವುದೇ ರೀತಿಯ ಪ್ರಯೋಜನವಾಗುವುದಿಲ್ಲ ಇನ್ನು ಕೂಡ ಸೈಡ್ ಎಫೆಕ್ಟ್ ಆಗುತ್ತದೆ ಅದಕ್ಕಾಗಿ ಮನೆಯಲ್ಲಿ ಇರುವಂತಹ ಪದಾರ್ಥಗಳನ್ನು ಬಳಸಿಕೊಂಡು ಸುಲಭವಾದಂತಹ ಮತ್ತು ಅದ್ಭುತವಾದಂತಹ ಮನೆಮದ್ದು ಮಾಡುವುದನ್ನು ಹೇಳಿಕೊಡುತ್ತೇನೆ ಬನ್ನಿ ಈ ಕೆಳಗಿನ ವಿಡಿಯೋ ನೋಡಿ.

ಈ ಮನೆ ಮದ್ದು ಮಾಡಲು ನಮಗೆ ಬೇಕಾಗಿರುವಂತಹ ಸಾಮಗ್ರಿಗಳು ಕೊಬ್ಬರಿಎಣ್ಣೆ ನಂತರ ಕರಿಬೇವಿನ ಸೊಪ್ಪು ಹಾಗೂ ನಂತರ ಮೊಸರು ಮಾಡುವ ವಿಧಾನ ಮೊದಲಿಗೆ ಕರಿಬೇವಿನ ಸೊಪ್ಪನ್ನು ತೆಗೆದುಕೊಂಡು ಮಿಕ್ಸಿಯಲ್ಲಿ ಹಾಕಿ ಚೆನ್ನಾಗಿ ಪೇಸ್ಟ್ ಮಾಡಿಕೊಳ್ಳಬೇಕು ನಂತರ ಅದಕ್ಕೆ ಸ್ವಲ್ಪ ಕೊಬ್ಬರಿ ಎಣ್ಣೆ ಮಿಕ್ಸ್ ಮಾಡಿ ನಂತರ ನಿಮ್ಮ ತಲೆಗೆ ಹಚ್ಚಿ ಚೆನ್ನಾಗಿ ಮಸಾಜ್ ಮಾಡಿ ನಂತರ ತಲೆಯನ್ನು ವಾಸ್ ಮಾಡಿಕೊಳ್ಳಬೇಕು ಅದಾದಮೇಲೆ ಸ್ನೇಹಿತರೆ ಇನ್ನೊಂದು ಪ್ಯಾಕ್ ಮಾಡುವುದನ್ನು ಹೇಳಿಕೊಡುತ್ತೇನೆ ಬನ್ನಿ ಅದು ಏನೆಂದರೆ ಕರಿಬೇವಿನ ಸೊಪ್ಪಿನ ಪೇಸ್ಟ್ ಜೊತೆಗೆ ಸ್ವಲ್ಪ ಮೊಸರನ್ನು ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ ನಂತರ ನಿಮ್ಮ ತಲೆಗೆ ಹಚ್ಚಿ ಚೆನ್ನಾಗಿ ಮಸಾಜ್ ಮಾಡಿ ಉಗುರು ಬೆಚ್ಚಗಿನ ನೀರಿನಿಂದ ತಲೆಯನ್ನು ವಾಸ್ ಮಾಡಿಕೊಳ್ಳಿ ಇದರಿಂದ ನಿಮ್ಮ ಕೂದಲಿನ ಎಲ್ಲ ಸಮಸ್ಯೆಗಳು ನಿವಾರಣೆಯಾಗುತ್ತದೆ ಬೇಕಾದರೆ ಮಾಡಿನೋಡಿ ನೂರಕ್ಕೆ ನೂರರಷ್ಟು ಒಳ್ಳೆಯ ಫಲಿತಾಂಶ ದೊರೆಯುತ್ತದೆ ಹಾಗೂ ಯಾವುದೇ ರೀತಿಯ ಸೈಡ್ ಎಫೆಕ್ಟ್ ಆಗುವುದಿಲ್ಲ.