Sun. Sep 24th, 2023

ವಿಟಮಿನ್ B 12 ಸಮಸ್ಯೆಯನ್ನು ನಿವಾರಣೆ ಮಾಡಿಕೊಳ್ಳಲು ಯಾವ ಆಹಾರಗಳನ್ನು ಸೇವನೆ ಮಾಡಬೇಕು ಮತ್ತು ವಿಟಮಿನ್ B 12 ಸಮಸ್ಯೆ ಇಂದ ಏನೆಲ್ಲ ತೊಂದರೆಗಳಾಗುತ್ತವೆ ತಿಳಿದುಕೊಳ್ಳೋಣ ಬನ್ನಿ. ನಮಸ್ಕಾರ ಸ್ನೇಹಿತರ ಇದೀಗ ನಾವು ಹೇಳುವಂತಹ ಈ ವಿಷಯವನ್ನು ನೀವು ತಿಳಿದುಕೊಳ್ಳಲೇಬೇಕು ಏಕೆಂದರೆ ವಿಟಮಿನ್ 12 ನಿಂದ ನಿಮಗೆ ಏನಿಲ್ಲ ತೊಂದರೆಗಳು ಉಂಟಾಗುತ್ತದೆ ಮತ್ತು ಇದರ ಲಕ್ಷಣಗಳೇನು ಹಾಗೂ ಈ ಸಮಸ್ಯೆಯನ್ನು ನಿವಾರಣೆ ಮಾಡಲು ನೀವು ಯಾವ ಆಹಾರ ಪದ್ಧತಿ ಬಳಕೆಮಾಡಬೇಕು ಎಲ್ಲವನ್ನೂ ಕೂಡ ಸಂಪೂರ್ಣವಾಗಿ ತಿಳಿಸಿಕೊಡುತ್ತೇನೆ ಬನ್ನಿ ಮೊದಲನೆಯದಾಗಿ ಹೇಳುವುದಾದರೆ ಸ್ನೇಹಿತರೆ ಈ ಸಮಸ್ಯೆ ನಮಗೆ ಬಂದರೆ ನರಗಳು ವೀಕ್ನೆಸ್ ಆಗುತ್ತದೆ ಅಂದರೆ ಕೈಯಿ ಜುಮಜುಮ ಅನ್ನುವುದು ನಂತರ ಕಾಲುಗಳಲ್ಲಿ ನರಗಳ ಸಮಸ್ಯೆ ಉಂಟಾಗುವುದು ಈ ರೀತಿ ತೊಂದರೆಗಳು ತುಂಬ ಹೆಚ್ಚಾಗುತ್ತದೆ ಅದಕ್ಕಾಗಿ ನೀವು ಯಾವ ಆಹಾರಗಳನ್ನು ಹೆಚ್ಚಾಗಿ ತಿನ್ನಬೇಕು ಎಂಬುದನ್ನು ತಿಳಿಸುತ್ತೇನೆ ಬನ್ನಿ ಈ ಕೆಳಗಿನ ವಿಡಿಯೋ ನೋಡಿ.


ಮೊದಲನೇದಾಗಿ ಹೇಳುವುದಾದರೆ ಸ್ನೇಹಿತರೇ ಇಂತಹ ಸಮಸ್ಯೆಗಳನ್ನು ನಿವಾರಣೆ ಮಾಡಿಕೊಳ್ಳಲು ನೀವು ಏನು ಮಾಡಬೇಕು ಅಂದರೆ ಪ್ರತಿನಿತ್ಯ ಒಂದು ಲೋಟ ಹಾಲನ್ನು ಕುಡಿಯಬೇಕು ಇನ್ನು ಎರಡನೆಯದಾಗಿ ಹೇಳುವುದಾದರೆ ಸ್ನೇಹಿತರೆ ಅತಿ ಹೆಚ್ಚಾಗಿ ಬೀಟ್ರೂಟ್ ಸೇವನೆ ಮಾಡುವುದು ತುಂಬಾ ಒಳ್ಳೆಯದು ಇದರಿಂದ ನಿಮ್ಮ ಸಮಸ್ಯೆ ನಿವಾರಣೆಯಾಗುತ್ತದೆ ಇನ್ನೂ ಮೂರನೆಯದಾಗಿ ಹೇಳುವುದಾದರೆ ಮೊಟ್ಟೆಯನ್ನು ಸೇವನೆ ಮಾಡುವುದು ಕೂಡ ತುಂಬಾ ಒಳ್ಳೆಯದು ಇನ್ನು ನಾಲ್ಕನೆಯದಾಗಿ ಹೇಳುವುದಾದರೆ ಸ್ನೇಹಿತರೆ ಒಂದು ಲೋಟ ಹಾಲಿಗೆ ಒಂದು ಲೋಟ ನೀರನ್ನು ಹಾಕಿ ಚೆನ್ನಾಗಿ ಕುದಿಸಿ ಅದಕ್ಕೆ ಸ್ವಲ್ಪ ಅಶ್ವಗಂಧದ ಪುಡಿಯನ್ನು ಹಾಕಿ ಪ್ರತಿನಿತ್ಯ ಸೇವನೆ ಮಾಡುತ್ತಾ ಬಂದರೆ ನಿಮ್ಮ ಸಮಸ್ಯೆ ಇನ್ನೂ ಬೇಗನೆ ನಿವಾರಣೆಯಾಗುತ್ತದೆ ಇನ್ನು ಕೊನೆಯದಾಗಿ ಹೇಳುವುದಾದರೆ ಸ್ನೇಹಿತರೆ ಅಂದರೆ ಯಾವುದಾದರೂ ಪ್ರಾಣಿಯ ಲಿವರ್ ಸೇವನೆ ಮಾಡುವುದರಿಂದ ಕೂಡ ನಿಮ್ಮ ಸಮಸ್ಯೆ ನಿವಾರಣೆ ಆಗುತ್ತದೆ ಈ ವಿಡಿಯೋಗೆ ಒಂದು ಲೈಕ್ ಮಾಡಿ ಮತ್ತು ಶೇರ್ ಮಾಡಿ ನಂತರ ನಿಮ್ಮ ಅನಿಸಿಕೆ ಅಭಿಪ್ರಾಯಗಳನ್ನು ಕಾಮೆಂಟ್ ಮಾಡಿ.